1 Chronicles · chapter 21 · verse 9
1 Chronicles 21:9 in Kannada
ಆಗ ಕರ್ತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ --
Aaga kartanu daaveedana darshiyaada gaadanige heliddenandare --
1 Chronicles 21:9 in English
- King James Version (KJV)
- And the LORD spake unto Gad, David’s seer, saying,
- World English Bible (WEB)
- The LORD spoke to Gad, David’s seer, saying,
- American Standard Version (ASV)
- And Jehovah spake unto Gad, David’s seer, saying,
- Bible in Basic English (BBE)
- Then the word of the Lord came to Gad, David's seer, saying,
- Darby Translation (DBY)
- And Jehovah spoke to Gad, David's seer, saying,
- Webster's Bible (WBS)
- And the LORD spoke to Gad, David's seer, saying,
- Young's Literal Translation (YLT)
- And Jehovah speaketh unto Gad, seer of David, saying:
Read in context
- 7ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು.
- 8ಆಗ ದಾವೀದನು ದೇವರಿಗೆ--ನಾನು ಈ ಕಾರ್ಯ ಮಾಡಿದ್ದರಿಂದ ಮಹಾಪಾಪಿಯಾಗಿದ್ದೇನೆ; ಆದರೆ ನೀನು ದಯದಿಂದ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಇದರಲ್ಲಿ ಬುದ್ಧಿಹೀನವಾಗಿ ನಡೆ ದೆನು ಅಂದನು.
- 9ಆಗ ಕರ್ತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ --
- 10ನೀನು ದಾವೀದನ ಬಳಿಗೆ ಹೋಗಿ ಅವನ ಸಂಗಡ ಮಾತ ನಾಡಿ--ಕರ್ತನು ಹೀಗೆ ಹೇಳುತ್ತಾನೆ, ಮೂರು ಕಾರ್ಯ ಗಳನ್ನು ನಿನ್ನ ಮುಂದೆ ಇಡುತ್ತೇನೆ; ನಾನು ನಿನಗೆ ಮಾಡುವ ಹಾಗೆ ಅವುಗಳಲ್ಲಿ ಒಂದನ್ನು ಆರಿಸಿಕೋ ಎಂದು ಹೇಳು.
- 11ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ, ಮೂರು ವರುಷಗಳ ಬರವನ್ನಾದರೂ ಇಲ್ಲವೆ ನಿನ್ನ ಶತ್ರುಗಳ ಕತ್ತಿಯು ಹತ್ತಿಕೊಳ್ಳಲಾಗಿ ಮೂರು ತಿಂಗಳು ನಿನ್ನ ವೈರಿಗಳ ಮುಂದೆ ನಾಶಹೊಂದುವದನ್ನಾದರೂ ಇಲ್ಲವೆ ಕರ್ತನ ದೂತನು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿಯೂ ದೇಶದಲ್ಲಿಯೂ ಕರ್ತನ ಕತ್ತಿ ಎಂಬುವ ವ್ಯಾಧಿಯಿಂದ ನಾಶವಾಗುವದನ್ನಾದರೂ ನೀನು ಆರಿಸಿಕೋ.
Cross references
- 2 Samuel 24:11 2 ಸಮುವೇಲನು 24:11ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--
- 1 Samuel 9:9 1 ಸಮುವೇಲನು 9:9(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.
- 1 Chronicles 29:29 1 ಪೂರ್ವಕಾಲವೃತ್ತಾಂತ 29:29ಆದರೆ ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯ ವರೆಗೆ ಅವನ ಸಮಸ್ತ ಆಳಿಕೆಯೂ ಅವನ ಪರಾಕ್ರಮವೂ ಅವನ ಮೇಲೆಯೂ ಇಸ್ರಾಯೇಲಿನ ಮೇಲೆಯೂ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಗತಿಸಿದ ಕಾಲಗಳೂಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.