Skip to content
ThuthiThuthiThuthi
1 Chronicles · chapter 22 · verse 10

1 Chronicles 22:10 in Kannada

ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.

Avanu nanna naamakke maneyannu kattisuvanu. Avanu nanna maganaagiruvanu, naanu avanige tande yaagiruvenu; israayelina mele avana raajyada sinhaasanavannu yuga yugaantarakkoo sthirapadisuvenu.

1 Chronicles 22:10 in English

King James Version (KJV)
He shall build an house for my name; and he shall be my son, and I [will be] his father; and I will establish the throne of his kingdom over Israel for ever.
World English Bible (WEB)
He shall build a house for my name; and he will be my son, and I will be his father; and I will establish the throne of his kingdom over Israel forever.’
American Standard Version (ASV)
He shall build a house for my name; and he shall be my son, and I will be his father; and I will establish the throne of his kingdom over Israel for ever.
Bible in Basic English (BBE)
He will be the builder of a house for my name; he will be to me a son, and I will be to him a father; and I will make the seat of his rule over Israel certain for ever.
Darby Translation (DBY)
He shall build a house unto my name; and he shall be my son, and I will be his father; and I will establish the throne of his kingdom over Israel for ever.
Webster's Bible (WBS)
He shall build a house for my name; and he shall be my son, and I [will be] his father; and I will establish the throne of his kingdom over Israel for ever.
Young's Literal Translation (YLT)
he doth build a house to My name, and he is to Me for a son, and I [am] to him for a father, and I have established the throne of his kingdom over Israel unto the age.

Read in context

  1. 8ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ.
  2. 9ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.
  3. 10ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
  4. 11ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ.
  5. 12ಆದರೆ ಕರ್ತನು ನಿನಗೆ ಬುದ್ಧಿಯನ್ನೂ ಗ್ರಹಿಕೆಯನ್ನೂ ಕೊಡಲಿ; ಇಸ್ರಾಯೇ ಲನ್ನು ಕುರಿತು ನಿನಗೆ ಆಜ್ಞಾಪಿಸಲಿ; ನಿನ್ನ ದೇವರಾದ ಕರ್ತನ ನ್ಯಾಯಪ್ರಮಾಣವನ್ನು ನೀನು ಕೈಕೊಳ್ಳುವ ಹಾಗೆ
Read all of 1 Chronicles 22

Cross references

Original words (Hebrew)

1 Chronicles 22:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.