Skip to content
ThuthiThuthiThuthi
1 Chronicles · chapter 22 · verse 13

1 Chronicles 22:13 in Kannada

ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.

Kartanu israayelannu kuritu moshege aajnyaapisida nemagalannoo nyaayagalannoo kaiko llalu neenu jaagrateyaagiru; aaga saphalavannu honduvi. Balavaagiru, drudhavaagiru; bhayapada beda, hedarabeda.

1 Chronicles 22:13 in English

King James Version (KJV)
Then shalt thou prosper, if thou takest heed to fulfil the statutes and judgments which the LORD charged Moses with concerning Israel: be strong, and of good courage; dread not, nor be dismayed.
World English Bible (WEB)
Then you will prosper, if you observe to do the statutes and the ordinances which the LORD gave Moses concerning Israel. Be strong and courageous. Don’t be afraid and don’t be dismayed.
American Standard Version (ASV)
Then shalt thou prosper, if thou observe to do the statutes and the ordinances which Jehovah charged Moses with concerning Israel: be strong, and of good courage; fear not, neither be dismayed.
Bible in Basic English (BBE)
And all will go well for you, if you take care to keep the laws and the rules which the Lord gave to Moses for Israel: be strong and take heart; have no fear and do not be troubled.
Darby Translation (DBY)
Then shalt thou prosper, if thou takest heed to perform the statutes and ordinances which Jehovah commanded Moses for Israel: be strong and courageous; fear not, neither be dismayed.
Webster's Bible (WBS)
Then shalt thou prosper, if thou shalt take heed to fulfill the statutes and judgments which the LORD charged Moses with concerning Israel: be strong, and of good courage; dread not, nor be dismayed.
Young's Literal Translation (YLT)
then thou dost prosper, if thou dost observe to do the statutes and the judgments that Jehovah charged Moses with concerning Israel; be strong and courageous; do not fear, nor be cast down.

Read in context

  1. 11ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ.
  2. 12ಆದರೆ ಕರ್ತನು ನಿನಗೆ ಬುದ್ಧಿಯನ್ನೂ ಗ್ರಹಿಕೆಯನ್ನೂ ಕೊಡಲಿ; ಇಸ್ರಾಯೇ ಲನ್ನು ಕುರಿತು ನಿನಗೆ ಆಜ್ಞಾಪಿಸಲಿ; ನಿನ್ನ ದೇವರಾದ ಕರ್ತನ ನ್ಯಾಯಪ್ರಮಾಣವನ್ನು ನೀನು ಕೈಕೊಳ್ಳುವ ಹಾಗೆ
  3. 13ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
  4. 14ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
  5. 15ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ ಕಲ್ಲು ಕೆಲಸದವರೂ ಕಲ್ಲು ಕುಟಿಗರೂ ಬಡಿಗಿಯವರೂ ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.
Read all of 1 Chronicles 22

Cross references

Original words (Hebrew)

1 Chronicles 22:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.