1 Chronicles · chapter 22 · verse 14
1 Chronicles 22:14 in Kannada
ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
Igo, nanna kashta sthitiyalli naanu kartana manegoskara ondu laksha bangaa rada talaantugalannoo hattu laksha belliya talaantu galannoo lekkavilladashtu taamravannoo kabbinavannoo siddhamaadiddene; adu bahalavaayitu. Haageye maragalannoo kallugalannoo siddhamaadiddene. Neenu avugalige hechchaagi serisabahudu.
1 Chronicles 22:14 in English
- King James Version (KJV)
- Now, behold, in my trouble I have prepared for the house of the LORD an hundred thousand talents of gold, and a thousand thousand talents of silver; and of brass and iron without weight; for it is in abundance: timber also and stone have I prepared; and thou mayest add thereto.
- World English Bible (WEB)
- Now, behold, in my affliction I have prepared for the LORD’s house one hundred thousand talents of gold, one million talents of silver, and bronze and iron without weight; for it is in abundance. I have also prepared timber and stone; and you may add to them.
- American Standard Version (ASV)
- Now, behold, in my affliction I have prepared for the house of Jehovah a hundred thousand talents of gold, and a thousand thousand talents of silver, and of brass and iron without weight; for it is in abundance: timber also and stone have I prepared; and thou mayest add thereto.
- Bible in Basic English (BBE)
- Now see, poor though I am, I have got ready for the house of the Lord a hundred thousand talents of gold and a million talents of silver; and a weight of brass and iron greater than may be measured; and wood and stone have I made ready, and you may put more to it.
- Darby Translation (DBY)
- And behold, in my affliction I have prepared for the house of Jehovah a hundred thousand talents of gold, and a thousand thousand talents of silver; and of brass and iron without weight, for it is in abundance; and timber and stone have I prepared; and thou shalt add to it.
- Webster's Bible (WBS)
- Now behold, in my trouble I have prepared for the house of the LORD a hundred thousand talents of gold, and a thousand thousand talents of silver; and of brass and iron without weight; for it is in abundance: timber also and stone have I prepared; and thou mayest add to them.
- Young's Literal Translation (YLT)
- 'And lo, in mine affliction, I have prepared for the house of Jehovah of gold talents a hundred thousand, and of silver a thousand thousand talents; and of brass and of iron there is no weighing, for in abundance it hath been, and wood and stones I have prepared, and to them thou dost add.
Read in context
- 12ಆದರೆ ಕರ್ತನು ನಿನಗೆ ಬುದ್ಧಿಯನ್ನೂ ಗ್ರಹಿಕೆಯನ್ನೂ ಕೊಡಲಿ; ಇಸ್ರಾಯೇ ಲನ್ನು ಕುರಿತು ನಿನಗೆ ಆಜ್ಞಾಪಿಸಲಿ; ನಿನ್ನ ದೇವರಾದ ಕರ್ತನ ನ್ಯಾಯಪ್ರಮಾಣವನ್ನು ನೀನು ಕೈಕೊಳ್ಳುವ ಹಾಗೆ
- 13ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
- 14ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
- 15ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ ಕಲ್ಲು ಕೆಲಸದವರೂ ಕಲ್ಲು ಕುಟಿಗರೂ ಬಡಿಗಿಯವರೂ ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.
- 16ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
Cross references
- 1 Chronicles 22:3 1 ಪೂರ್ವಕಾಲವೃತ್ತಾಂತ 22:3ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು;
- 1 Kings 10:14 1 ಅರಸುಗಳು 10:14ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ
- 1 Chronicles 29:4–7 1 ಪೂರ್ವಕಾಲವೃತ್ತಾಂತ 29:4–7ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು. ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.
- 2 Kings 25:16 2 ಅರಸುಗಳು 25:16ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.
- 2 Corinthians 8:2 2 ಕೊರಿಂಥದವರಿಗೆ 8:2ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
- Jeremiah 52:20 ಯೆರೆಮೀಯ 52:20ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
Original words (Hebrew)
- trouble · H6040עֳנִי ʻŏnîy
- prepared · H3559כּוּן kûwn
- house · H1004בַּיִת bayith
- hundred · H3967מֵאָה mêʼâh
- thousand · H505אֶלֶף ʼeleph
- talents · H3603כִּכָּר kikkâr
- gold · H2091זָהָב zâhâb
- thousand · H505אֶלֶף ʼeleph
- thousand · H505אֶלֶף ʼeleph
- talents · H3603כִּכָּר kikkâr
- silver · H3701כֶּסֶף keçeph
- brass · H5178נְחֹשֶׁת nᵉchôsheth
- iron · H1270בַּרְזֶל barzel
- weight · H4948מִשְׁקָל mishqâl
- abundance · H7230רֹב rôb
- timber · H6086עֵץ ʻêts
- stone · H68אֶבֶן ʼeben
- prepared · H3559כּוּן kûwn
- add · H3254יָסַף yâçaph