1 Chronicles · chapter 22 · verse 15
1 Chronicles 22:15 in Kannada
ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ ಕಲ್ಲು ಕೆಲಸದವರೂ ಕಲ್ಲು ಕುಟಿಗರೂ ಬಡಿಗಿಯವರೂ ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.
Idallade ninna baliyalli kelasadavaroo kallu kelasadavaroo kallu kutigaroo badigiyavaroo samasta vividha kelasada praveenaroo aneka mandi iddaare.
1 Chronicles 22:15 in English
- King James Version (KJV)
- Moreover [there are] workmen with thee in abundance, hewers and workers of stone and timber, and all manner of cunning men for every manner of work.
- World English Bible (WEB)
- There are also workmen with you in abundance—cutters and workers of stone and timber, and all kinds of men who are skillful in every kind of work;
- American Standard Version (ASV)
- Moreover there are workmen with thee in abundance, hewers and workers of stone and timber, and all men that are skilful in every manner of work:
- Bible in Basic English (BBE)
- And you have a great number of workmen, cutters and workers of stone and wood, and experts in every sort of work,
- Darby Translation (DBY)
- And there are workmen with thee in abundance, hewers and workers of stone and timber, and all manner of skilful men for every kind of work.
- Webster's Bible (WBS)
- Moreover, [there are] workmen with thee in great numbers, hewers and workers of stone and timber, and all manner of skillful men for every manner of work.
- Young's Literal Translation (YLT)
- 'And with thee in abundance [are] workmen, hewers and artificers of stone and of wood, and every skilful man for every work.
Read in context
- 13ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
- 14ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
- 15ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ ಕಲ್ಲು ಕೆಲಸದವರೂ ಕಲ್ಲು ಕುಟಿಗರೂ ಬಡಿಗಿಯವರೂ ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.
- 16ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
- 17ಇದಲ್ಲದೆ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ ಸಹಾಯ ಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--
Cross references
- Exodus 35:32 ವಿಮೋಚನಕಾಂಡ 35:32ಚಿನ್ನ ಬೆಳ್ಳಿ ಹಿತ್ತಾಳೆ ಇವುಗಳಿಂದ ವಿಚಿತ್ರವಾದ ಕಲ್ಪನೆಯ ಕೆಲಸವನ್ನು ಮಾಡುವದರಲ್ಲಿಯೂ
- Exodus 35:35 ವಿಮೋಚನಕಾಂಡ 35:35ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
- 1 Kings 7:14 1 ಅರಸುಗಳು 7:14ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
- Exodus 31:3–5 ವಿಮೋಚನಕಾಂಡ 31:3–5ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ. ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು.
- Exodus 28:6 ವಿಮೋಚನಕಾಂಡ 28:6ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು.