1 Chronicles · chapter 22 · verse 17
1 Chronicles 22:17 in Kannada
ಇದಲ್ಲದೆ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ ಸಹಾಯ ಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--
Idallade daaveedanu tanna maganaada solo monanige sahaaya maadalu israayelina pradhaanarige aajnyaapisi heliddenandare--
1 Chronicles 22:17 in English
- King James Version (KJV)
- David also commanded all the princes of Israel to help Solomon his son, [saying],
- World English Bible (WEB)
- David also commanded all the princes of Israel to help Solomon his son, saying,
- American Standard Version (ASV)
- David also commanded all the princes of Israel to help Solomon his son, [saying],
- Bible in Basic English (BBE)
- Then David gave orders to all the chiefs of Israel to give their help to Solomon his son, saying,
- Darby Translation (DBY)
- And David commanded all the princes of Israel to help Solomon his son, [saying,]
- Webster's Bible (WBS)
- David also commanded all the princes of Israel to help Solomon his son, [saying] ,
- Young's Literal Translation (YLT)
- And David giveth charge to all heads of Israel to give help to Solomon his son,
Read in context
- 15ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ ಕಲ್ಲು ಕೆಲಸದವರೂ ಕಲ್ಲು ಕುಟಿಗರೂ ಬಡಿಗಿಯವರೂ ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.
- 16ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
- 17ಇದಲ್ಲದೆ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ ಸಹಾಯ ಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--
- 18ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಇಲ್ಲವೋ? ಎಲ್ಲಾ ಕಡೆಯಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾನ ಲ್ಲವೋ? ನಿಶ್ಚಯವಾಗಿ ಆತನು ದೇಶನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ ದೇಶವು ಕರ್ತನ ಮುಂದೆಯೂ ತನ್ನ ಜನರ ಮುಂದೆಯೂ ಸ್ವಾಧೀನ ವಾಯಿತು.ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
- 19ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
Cross references
- 1 Chronicles 28:1–6 1 ಪೂರ್ವಕಾಲವೃತ್ತಾಂತ 28:1–6ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು. ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು. ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು. ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು; ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು. ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
- 1 Chronicles 28:21 1 ಪೂರ್ವಕಾಲವೃತ್ತಾಂತ 28:21ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- Philippians 4:3 ಫಿಲಿಪ್ಪಿಯವರಿಗೆ 4:3ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
- Romans 16:2–3 ರೋಮಾಪುರದವರಿಗೆ 16:2–3ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ. ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
- 1 Chronicles 29:6 1 ಪೂರ್ವಕಾಲವೃತ್ತಾಂತ 29:6ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು
- 3 John 1:8 3 ಯೋಹಾನನು 1:8ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.