1 Chronicles 22:18 in Kannada
ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಇಲ್ಲವೋ? ಎಲ್ಲಾ ಕಡೆಯಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾನ ಲ್ಲವೋ? ನಿಶ್ಚಯವಾಗಿ ಆತನು ದೇಶನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ ದೇಶವು ಕರ್ತನ ಮುಂದೆಯೂ ತನ್ನ ಜನರ ಮುಂದೆಯೂ ಸ್ವಾಧೀನ ವಾಯಿತು.ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
Nimma devaraada kartanu nimma sangada illavo? Ellaa kadeyalli nimage vishraanti kottiddaana llavo? Nishchayavaagi aatanu deshanivaasigalannu nanna kaiyalli oppisiddarinda deshavu kartana mundeyoo tanna janara mundeyoo svaadheena vaayitu.nimma devaraada kartanannu hudu kalu nimma hrudayavannoo praanavannoo oppisi kartana odambadikeya manjooshada devara pari shuddha paatregalannu kartana naamakke kattisalpaduva maneyolage taruva haage eddu kartanaada deva rige parishuddha sthalavannu kattisiri andanu.
1 Chronicles 22:18 in English
- King James Version (KJV)
- [Is] not the LORD your God with you? and hath he [not] given you rest on every side? for he hath given the inhabitants of the land into mine hand; and the land is subdued before the LORD, and before his people.
- World English Bible (WEB)
- “Isn’t the LORD your God with you? Hasn’t he given you rest on every side? For he has delivered the inhabitants of the land into my hand; and the land is subdued before the LORD and before his people.
- American Standard Version (ASV)
- Is not Jehovah your God with you? and hath he not given you rest on every side? for he hath delivered the inhabitants of the land into my hand; and the land is subdued before Jehovah, and before his people.
- Bible in Basic English (BBE)
- Is not the Lord your God with you? and has he not given you rest on every side? for the Lord has given the people of the land into my hands, and the land is overcome before the Lord and before his people.
- Darby Translation (DBY)
- Is not Jehovah your God with you? and has he [not] given you rest on every side? for he has given the inhabitants of the land into my hand; and the land is subdued before Jehovah, and before his people.
- Webster's Bible (WBS)
- [Is] not the LORD your God with you? and hath he [not] given you rest on every side? for he hath given the inhabitants of the land into my hand; and the land is subdued before the LORD, and before his people.
- Young's Literal Translation (YLT)
- 'Is not Jehovah your God with you? yea, He hath given rest to you round about, for He hath given into my hand the inhabitants of the land, and subdued hath been the land before His people.
Read in context
- 16ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
- 17ಇದಲ್ಲದೆ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ ಸಹಾಯ ಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--
- 18ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಇಲ್ಲವೋ? ಎಲ್ಲಾ ಕಡೆಯಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾನ ಲ್ಲವೋ? ನಿಶ್ಚಯವಾಗಿ ಆತನು ದೇಶನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ ದೇಶವು ಕರ್ತನ ಮುಂದೆಯೂ ತನ್ನ ಜನರ ಮುಂದೆಯೂ ಸ್ವಾಧೀನ ವಾಯಿತು.ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
- 19ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
Cross references
- 1 Chronicles 23:25 1 ಪೂರ್ವಕಾಲವೃತ್ತಾಂತ 23:25ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ
- 1 Chronicles 22:9 1 ಪೂರ್ವಕಾಲವೃತ್ತಾಂತ 22:9ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.
- 2 Samuel 7:1 2 ಸಮುವೇಲನು 7:1ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
- Psalm 44:1–5 ಕೀರ್ತನೆಗಳು 44:1–5ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ. ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ. ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ. ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು. ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
- Acts 9:31 ಅಪೊಸ್ತಲರ ಕೃತ್ಯಗಳು 9:31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
- 2 Samuel 5:19–20 2 ಸಮುವೇಲನು 5:19–20ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು. ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Judges 6:12–14 ನ್ಯಾಯಸ್ಥಾಪಕರು 6:12–14ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು. ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು. ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು.
- Joshua 22:4 ಯೆಹೋಶುವ 22:4ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
- 1 Samuel 25:28 1 ಸಮುವೇಲನು 25:28ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.
- Deuteronomy 12:10–11 ಧರ್ಮೋಪದೇಶಕಾಂಡ 12:10–11ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- Joshua 23:1 ಯೆಹೋಶುವ 23:1ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು.
Original words (Hebrew)
- God · H430אֱלֹהִים ʼĕlôhîym
- rest · H5117נוּחַ nûwach
- side · H5439סָבִיב çâbîyb
- given · H5414נָתַן nâthan
- inhabitants · H3427יָשַׁב yâshab
- land · H776אֶרֶץ ʼerets
- hand · H3027יָד yâd
- land · H776אֶרֶץ ʼerets
- subdued · H3533כָּבַשׁ kâbash
- before · H6440פָּנִים pânîym
- before · H6440פָּנִים pânîym
- people · H5971עַם ʻam