1 Chronicles · chapter 22 · verse 2
1 Chronicles 22:2 in Kannada
ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು.
Daaveedanu israayelina deshadalliruva para deshastharannu koodisalu heli devara maneyannu kattisuvadakke kettane kallugalannu kadiyuva haage kutigarannu nemisidanu.
1 Chronicles 22:2 in English
- King James Version (KJV)
- And David commanded to gather together the strangers that [were] in the land of Israel; and he set masons to hew wrought stones to build the house of God.
- World English Bible (WEB)
- David gave orders to gather together the foreigners who were in the land of Israel; and he set masons to cut dressed stones to build God’s house.
- American Standard Version (ASV)
- And David commanded to gather together the sojourners that were in the land of Israel; and he set masons to hew wrought stones to build the house of God.
- Bible in Basic English (BBE)
- And David gave orders to get together all the men from strange lands who were in the land of Israel; and he put stone-cutters to work, cutting stones for building the house of God.
- Darby Translation (DBY)
- And David commanded to collect the strangers that were in the land of Israel; and he set masons to hew wrought stones to build the house of God.
- Webster's Bible (WBS)
- And David commanded to assemble the strangers that [were] in the land of Israel; and he set masons to hew wrought stones to build the house of God.
- Young's Literal Translation (YLT)
- And David saith to gather the sojourners who [are] in the land of Israel, and appointeth hewers to hew hewn-stones to build a house of God.
Read in context
- 1ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.
- 2ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು.
- 3ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು;
- 4ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿ ಸಿದನು; ಚೀದೋನ್ಯರೂ ತೂರ್ಯರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು.
Cross references
- 2 Chronicles 2:17 2 ಪೂರ್ವಕಾಲವೃತ್ತಾಂತ 2:17ಸೊಲೊ ಮೋನನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯದೇಶ ಸ್ಥರನ್ನು ಲೆಕ್ಕಿಸಿದನು; ತನ್ನ ತಂದೆಯಾದ ದಾವೀದನು ಅವರನ್ನು ಲೆಕ್ಕಿಸಿದ ತರುವಾಯ ತಾನೂ ಲೆಕ್ಕಿಸಿದನು; ಅವರು ಲಕ್ಷದ ಐವತ್ತಮೂರು ಸಾವಿರದ ಆರುನೂರು ಮಂದಿ ಕಂಡುಬಂದರು.ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.
- 1 Kings 9:20–21 1 ಅರಸುಗಳು 9:20–21ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
- 1 Kings 5:17–18 1 ಅರಸುಗಳು 5:17–18ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ ಬೆಲೆಯುಳ್ಳ ಕಲ್ಲುಗಳನ್ನೂ ಮನೆಯ ಅಸ್ತಿವಾರವನ್ನು ಹಾಕಲು ಕಟ್ಟಿದ ಕಲ್ಲುಗಳನ್ನೂ ತಂದರು.ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು. ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
- 2 Samuel 5:11 2 ಸಮುವೇಲನು 5:11ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
- 1 Kings 6:7 1 ಅರಸುಗಳು 6:7ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ.
- 2 Kings 22:6 2 ಅರಸುಗಳು 22:6ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ.
- Ezra 3:7 ಎಜ್ರನು 3:7ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- 1 Kings 7:9–12 1 ಅರಸುಗಳು 7:9–12ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು. ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು. ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು. ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.
- Ephesians 2:19–22 ಎಫೆಸದವರಿಗೆ 2:19–22ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Isaiah 61:5–6 ಯೆಶಾಯ 61:5–6ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು. ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
- 1 Chronicles 14:1 1 ಪೂರ್ವಕಾಲವೃತ್ತಾಂತ 14:1ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
Original words (Hebrew)
- David · H1732דָּוִד Dâvid
- commanded · H559אָמַר ʼâmar
- together · H3664כָּנַס kânaç
- strangers · H1616גֵּר gêr
- land · H776אֶרֶץ ʼerets
- Israel · H3478יִשְׂרָאֵל Yisrâʼêl
- set · H5975עָמַד ʻâmad
- masons · H2672חָצַב châtsab
- hew · H2672חָצַב châtsab
- wrought · H1496גָּזִית gâzîyth
- stones · H68אֶבֶן ʼeben
- build · H1129בָּנָה bânâh
- house · H1004בַּיִת bayith
- God · H430אֱלֹהִים ʼĕlôhîym