1 Chronicles · chapter 22 · verse 3
1 Chronicles 22:3 in Kannada
ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು;
Idallade daaveedanu baagalugala kadagalannu jodisuvadakke bekaada molegaligoskara hechchaada kabbinavannoo lekkavilla dashtu hechchaada taamravannoo siddhamaadisidanu;
1 Chronicles 22:3 in English
- King James Version (KJV)
- And David prepared iron in abundance for the nails for the doors of the gates, and for the joinings; and brass in abundance without weight;
- World English Bible (WEB)
- David prepared iron in abundance for the nails for the doors of the gates and for the couplings, and bronze in abundance without weight,
- American Standard Version (ASV)
- And David prepared iron in abundance for the nails for the doors of the gates, and for the couplings; and brass in abundance without weight;
- Bible in Basic English (BBE)
- And he got together a great store of iron, for the nails for the doors and for the joins; and brass, more in weight than might be measured;
- Darby Translation (DBY)
- And David prepared iron in abundance for the nails for the doors of the gates, and for the joists, and brass in abundance without weight;
- Webster's Bible (WBS)
- And David prepared iron in abundance for the nails for the doors of the gates, and for the joinings; and brass in abundance without weight;
- Young's Literal Translation (YLT)
- And iron in abundance for nails for leaves of the gates, and for couplings, hath David prepared, and brass in abundance — there is no weighing.
Read in context
- 1ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.
- 2ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು.
- 3ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು;
- 4ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿ ಸಿದನು; ಚೀದೋನ್ಯರೂ ತೂರ್ಯರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು.
- 5ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.
Cross references
- 1 Chronicles 22:14 1 ಪೂರ್ವಕಾಲವೃತ್ತಾಂತ 22:14ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
- 1 Kings 7:47 1 ಅರಸುಗಳು 7:47ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ.
- 1 Chronicles 29:2 1 ಪೂರ್ವಕಾಲವೃತ್ತಾಂತ 29:2ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.
- 1 Chronicles 29:7 1 ಪೂರ್ವಕಾಲವೃತ್ತಾಂತ 29:7ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.
- Jeremiah 52:20 ಯೆರೆಮೀಯ 52:20ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
- 2 Chronicles 4:18 2 ಪೂರ್ವಕಾಲವೃತ್ತಾಂತ 4:18ಹೀಗೆ ಸೊಲೊಮೋನನು ಈ ಸಾಮಾನುಗಳನ್ನೆಲ್ಲಾ ಬಹಳವಾಗಿ ಮಾಡಿಸಿದನು.ಆ ತಾಮ್ರದ ತೂಕ ತಿಳಿಯಕೂಡದಷ್ಟಾಗಿತ್ತು.
Original words (Hebrew)
- David · H1732דָּוִד Dâvid
- prepared · H3559כּוּן kûwn
- iron · H1270בַּרְזֶל barzel
- abundance · H7230רֹב rôb
- nails · H4548מַסְמֵר maçmêr
- doors · H1817דֶּלֶת deleth
- gates · H8179שַׁעַר shaʻar
- joinings · H4226מְחַבְּרָה mᵉchabbᵉrâh
- brass · H5178נְחֹשֶׁת nᵉchôsheth
- abundance · H7230רֹב rôb
- weight · H4948מִשְׁקָל mishqâl