Skip to content
ThuthiThuthiThuthi
1 Chronicles · chapter 22 · verse 4

1 Chronicles 22:4 in Kannada

ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿ ಸಿದನು; ಚೀದೋನ್ಯರೂ ತೂರ್ಯರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು.

Lekkavilladashtu devadaaru maragalannu siddhamaadi sidanu; cheedonyaroo tooryaroo daaveedanige hechchaagi devadaaru maragalannu tandaru.

1 Chronicles 22:4 in English

King James Version (KJV)
Also cedar trees in abundance: for the Zidonians and they of Tyre brought much cedar wood to David.
World English Bible (WEB)
and cedar trees without number, for the Sidonians and the people of Tyre brought cedar trees in abundance to David.
American Standard Version (ASV)
and cedar-trees without number: for the Sidonians and they of Tyre brought cedar-trees in abundance to David.
Bible in Basic English (BBE)
And cedar-trees without number, for the Zidonians and the men of Tyre came with a great amount of cedar-trees for David.
Darby Translation (DBY)
and cedar-trees innumerable; for the Zidonians and they of Tyre brought cedar-wood in abundance to David.
Webster's Bible (WBS)
Also cedar trees in abundance: for the Zidonians and they of Tyre brought much cedar wood to David.
Young's Literal Translation (YLT)
And cedar-trees even without number, for the Zidonians and the Tyrians brought in cedar-trees in abundance to David.

Read in context

  1. 2ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು.
  2. 3ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು;
  3. 4ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿ ಸಿದನು; ಚೀದೋನ್ಯರೂ ತೂರ್ಯರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು.
  4. 5ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.
  5. 6ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.
Read all of 1 Chronicles 22

Cross references

Original words (Hebrew)

1 Chronicles 22:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.