1 Chronicles · chapter 22 · verse 5
1 Chronicles 22:5 in Kannada
ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.
Ida llade daaveedanu--nanna maganaada solomo nanu huduganaagiyoo mruduvaadavanaagiyoo iddaane; kartanige kattabekaada maneyoo samasta deshagalalli keertiyalliyoo saundaryada lliyoo adhika ghanavaagirabeku; naanu ada kkoskara eega siddhamaaduvenendu helidanu. Aadadarinda daaveedanu saayuvadakkinta munche bahalavaagi siddhamaadidanu.
1 Chronicles 22:5 in English
- King James Version (KJV)
- And David said, Solomon my son [is] young and tender, and the house [that is] to be builded for the LORD [must be] exceeding magnifical, of fame and of glory throughout all countries: I will [therefore] now make preparation for it. So David prepared abundantly before his death.
- World English Bible (WEB)
- David said, “Solomon my son is young and tender, and the house that is to be built for the LORD must be exceedingly magnificent, of fame and of glory throughout all countries. I will therefore make preparation for it.” So David prepared abundantly before his death.
- American Standard Version (ASV)
- And David said, Solomon my son is young and tender, and the house that is to be builded for Jehovah must be exceeding magnificent, of fame and of glory throughout all countries: I will therefore make preparation for it. So David prepared abundantly before his death.
- Bible in Basic English (BBE)
- And David said, Solomon my son is young and untested, and the house which is to be put up for the Lord is to be very great, a thing of wonder and glory through all countries; so I will make ready what is needed for it. So David got ready a great store of material before his death.
- Darby Translation (DBY)
- For David said, Solomon my son is young and tender, and the house that is to be built for Jehovah must be exceeding great in fame and in beauty in all lands: I will therefore make preparation for it. And David prepared abundantly before his death.
- Webster's Bible (WBS)
- And David said, Solomon my son [is] young and tender, and the house [that is] to be built for the LORD [must be] very magnificent, of fame and of glory throughout all countries: I will [therefore] now make preparation for it. So David made abundant preparation before his death.
- Young's Literal Translation (YLT)
- And David saith, 'Solomon my son [is] a youth and tender, and the house to be built to Jehovah [is] to be made exceedingly great, for name and for beauty to all the lands; let me prepare, I pray Thee, for it;' and David prepareth in abundance before his death.
Read in context
- 3ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು;
- 4ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿ ಸಿದನು; ಚೀದೋನ್ಯರೂ ತೂರ್ಯರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು.
- 5ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.
- 6ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.
- 7ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.
Cross references
- 1 Kings 3:7 1 ಅರಸುಗಳು 3:7ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
- 1 Chronicles 29:1 1 ಪೂರ್ವಕಾಲವೃತ್ತಾಂತ 29:1ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.
- John 13:1 ಯೋಹಾನನು 13:1ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
- John 3:30 ಯೋಹಾನನು 3:30ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು.
- John 9:4 ಯೋಹಾನನು 9:4ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
- Ezra 3:12 ಎಜ್ರನು 3:12ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
- 2 Chronicles 7:21 2 ಪೂರ್ವಕಾಲವೃತ್ತಾಂತ 7:21ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
- John 4:37–38 ಯೋಹಾನನು 4:37–38ಬಿತ್ತುವವನೊಬ್ಬನು, ಕೊಯ್ಯು ವವನು ಮತ್ತೊಬ್ಬನು ಎಂದು ಹೇಳುವ ಮಾತು ಇದ ರಲ್ಲಿ ಸತ್ಯವಾಗಿದೆ. ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.
- Ezekiel 7:20 ಯೆಹೆಜ್ಕೇಲನು 7:20ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.
- 2 Peter 1:13–15 2 ಪೇತ್ರನು 1:13–15ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು. ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
- 1 Kings 9:8 1 ಅರಸುಗಳು 9:8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
- Haggai 2:3 ಹಗ್ಗಾಯ 2:3ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ?
Original words (Hebrew)
- David · H1732דָּוִד Dâvid
- said · H559אָמַר ʼâmar
- Solomon · H8010שְׁלֹמֹה Shᵉlômôh
- son · H1121בֵּן bên
- young · H5288נַעַר naʻar
- tender · H7390רַךְ rak
- house · H1004בַּיִת bayith
- builded · H1129בָּנָה bânâh
- exceeding · H4605מַעַל maʻal
- magnifical · H1431גָּדַל gâdal
- fame · H8034שֵׁם shêm
- glory · H8597תִּפְאָרָה tiphʼârâh
- countries · H776אֶרֶץ ʼerets
- preparation · H3559כּוּן kûwn
- David · H1732דָּוִד Dâvid
- prepared · H3559כּוּן kûwn
- abundantly · H7230רֹב rôb
- before · H6440פָּנִים pânîym
- death · H4194מָוֶת mâveth