Skip to content
ThuthiThuthiThuthi
1 Chronicles · chapter 22 · verse 6

1 Chronicles 22:6 in Kannada

ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.

Aaga tanna maganaada solomonanannu kare kaluhisi israayelina devaraada kartanige mane yannu kattisalu avanige aajnyaapisidanu.

1 Chronicles 22:6 in English

King James Version (KJV)
Then he called for Solomon his son, and charged him to build an house for the LORD God of Israel.
World English Bible (WEB)
Then he called for Solomon his son, and commanded him to build a house for the LORD, the God of Israel.
American Standard Version (ASV)
Then he called for Solomon his son, and charged him to build a house for Jehovah, the God of Israel.
Bible in Basic English (BBE)
Then he sent for his son Solomon, and gave him orders for the building of a house for the Lord, the God of Israel.
Darby Translation (DBY)
And he called for Solomon his son, and charged him to build a house for Jehovah the God of Israel.
Webster's Bible (WBS)
Then he called for Solomon his son, and charged him to build a house for the LORD God of Israel.
Young's Literal Translation (YLT)
And he calleth for Solomon his son, and chargeth him to build a house to Jehovah, God of Israel,

Read in context

  1. 4ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿ ಸಿದನು; ಚೀದೋನ್ಯರೂ ತೂರ್ಯರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು.
  2. 5ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.
  3. 6ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.
  4. 7ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.
  5. 8ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ.
Read all of 1 Chronicles 22

Cross references

Original words (Hebrew)

1 Chronicles 22:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.