Skip to content
ThuthiThuthiThuthi
1 Chronicles · chapter 22 · verse 8

1 Chronicles 22:8 in Kannada

ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ.

Aadare karta ninda nanaguntaada vaakyavenandare--neenu bahu raktavannu chelliddee; mahaayuddhagalannu maadiddee; neenu nanna hesarige maneyannu kattisabeda; yaakandare neenu nanna sammukhadalli bhoomiya mele bahala raktavannu surisiddi.

1 Chronicles 22:8 in English

King James Version (KJV)
But the word of the LORD came to me, saying, Thou hast shed blood abundantly, and hast made great wars: thou shalt not build an house unto my name, because thou hast shed much blood upon the earth in my sight.
World English Bible (WEB)
But the LORD’s word came to me, saying, ‘You have shed blood abundantly and have made great wars. You shall not build a house to my name, because you have shed much blood on the earth in my sight.
American Standard Version (ASV)
But the word of Jehovah came to me, saying, Thou hast shed blood abundantly, and hast made great wars: thou shalt not build a house unto my name, because thou hast shed much blood upon the earth in my sight.
Bible in Basic English (BBE)
But the word of the Lord came to me saying, You have taken lives without number and made great wars; I will not let you be the builder of a house for my name, because of the lives you have taken on the earth before my eyes.
Darby Translation (DBY)
But the word of Jehovah came to me saying, Thou hast shed blood abundantly, and hast made great wars: thou shalt not build a house unto my name, for thou hast shed much blood upon the earth in my sight.
Webster's Bible (WBS)
But the word of the LORD came to me, saying, Thou hast shed blood abundantly, and hast made great wars: thou shalt not build a house to my name, because thou hast shed much blood upon the earth in my sight.
Young's Literal Translation (YLT)
and the word of Jehovah [is] against me, saying, Blood in abundance thou hast shed, and great wars thou hast made: thou dost not build a house to My name, for much blood thou hast shed to the earth before Me.

Read in context

  1. 6ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.
  2. 7ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.
  3. 8ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ.
  4. 9ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.
  5. 10ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
Read all of 1 Chronicles 22

Cross references

Original words (Hebrew)

1 Chronicles 22:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.