1 Chronicles · chapter 23 · verse 1
1 Chronicles 23:1 in Kannada
ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು.
Heege daaveedanu mudukanaagiyoo divasagalu tumbidavanaagiyoo iru vaaga tanna maganaada solomonanannu israa yelina mele arasanannaagi maadidanu.
1 Chronicles 23:1 in English
- King James Version (KJV)
- So when David was old and full of days, he made Solomon his son king over Israel.
- World English Bible (WEB)
- Now David was old and full of days; and he made Solomon his son king over Israel.
- American Standard Version (ASV)
- Now David was old and full of days; and he made Solomon his son king over Israel.
- Bible in Basic English (BBE)
- Now David was old and full of days; and he made his son Solomon king over Israel.
- Darby Translation (DBY)
- And David was old and full of days; and he made Solomon his son king over Israel.
- Webster's Bible (WBS)
- So when David was old and full of days, he made Solomon his son king over Israel.
- Young's Literal Translation (YLT)
- And David is old, and satisfied with days, and causeth his son Solomon to reign over Israel,
Read in context
- 1ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು.
- 2ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು.
- 3ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.
Cross references
- 1 Chronicles 29:28 1 ಪೂರ್ವಕಾಲವೃತ್ತಾಂತ 29:28ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.
- 1 Chronicles 28:5 1 ಪೂರ್ವಕಾಲವೃತ್ತಾಂತ 28:5ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
- 1 Kings 1:33–39 1 ಅರಸುಗಳು 1:33–39ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ. ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ. ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕೂತು ಕೊಳ್ಳುವ ಹಾಗೆ ನೀವು ಅವನ ಹಿಂದೆ ಬನ್ನಿರಿ; ಅವನು ನನಗೆ ಬದಲಾಗಿ ಅರಸನಾಗಿರುವನು; ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ನಾಯಕ ನಾಗಿರಲು ನಾನು ಅವನನ್ನು ನೇಮಿಸಿದ್ದೇನೆ ಅಂದನು. ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ. ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು. ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು. ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.
- 1 Chronicles 29:22–25 1 ಪೂರ್ವಕಾಲವೃತ್ತಾಂತ 29:22–25ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು. ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು. ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು. ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.
- 1 Kings 1:1 1 ಅರಸುಗಳು 1:1ಅರಸನಾದ ದಾವೀದನು ವೃದ್ಧನಾಗಿಯೂ ಬಹಳ ಪ್ರಾಯಹೋದವನಾಗಿಯೂ ಇರುವಾಗ ಅವನನ್ನು ವಸ್ತ್ರಗಳಿಂದ ಹೊದಿಸಿದರು; ಆದರೆ ಅವನಿಗೆ ಬೆಚ್ಚಗಾಗಲಿಲ್ಲ.
- 1 Kings 1:30 1 ಅರಸುಗಳು 1:30ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾ ಯೇಲಿನ ದೇವರಾದ ಕರ್ತನ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿ ನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದ ಮೇಲೆ ಆಣೆ ಇಡುತ್ತೇನೆಂದೂ ಪ್ರಮಾಣ ವಾಗಿ ಹೇಳುತ್ತೇನೆ.
- Genesis 25:8 ಆದಿಕಾಂಡ 25:8ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
- Job 5:26 ಯೋಬನು 5:26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- Genesis 35:29 ಆದಿಕಾಂಡ 35:29ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.