Skip to content
ThuthiThuthiThuthi
1 Chronicles · chapter 23 · verse 11

1 Chronicles 23:11 in Kannada

ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು.

Shimmana ee naalku mandi kumaararalli yahatanu mukhyasthanu. Jeejanu eradaneyavanaagiddanu; aadare yeyoosha nigoo bereeyanigoo bahala mandi makkalu illa ddarinda ivaru tamma tandeya maneyalli onde lekkavaagi enisalpattiddaru.

1 Chronicles 23:11 in English

King James Version (KJV)
And Jahath was the chief, and Zizah the second: but Jeush and Beriah had not many sons; therefore they were in one reckoning, according to [their] father’s house.
World English Bible (WEB)
Jahath was the chief, and Zizah the second; but Jeush and Beriah didn’t have many sons; therefore they became a fathers’ house in one reckoning.
American Standard Version (ASV)
And Jahath was the chief, and Zizah the second: but Jeush and Beriah had not many sons; therefore they became a fathers’ house in one reckoning.
Bible in Basic English (BBE)
Jahath was the chief and Zizah the second; but Jeush and Beriah had only a small number of sons, so they were grouped together as one family.
Darby Translation (DBY)
And Jahath was the head, and Ziza the second; and Jeush and Beriah had not many sons: as father's house, therefore, they were reckoned as one.
Webster's Bible (WBS)
And Jahath was the chief, and Zizah the second: but Jeush and Beriah had not many sons; therefore they were in one reckoning, according to [their] father's house.
Young's Literal Translation (YLT)
And Jahath is the head, and Zizah the second, and Jeush and Beriah have not multiplied sons, and they become the house of a father by one numbering.

Read in context

  1. 9ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು.
  2. 10ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು.
  3. 11ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು.
  4. 12ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.
  5. 13ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
Read all of 1 Chronicles 23

Original words (Hebrew)

1 Chronicles 23:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.