1 Chronicles · chapter 23 · verse 12
1 Chronicles 23:12 in Kannada
ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.
Kehaatana kumaararu--amraamanu, ichhaa ranu, hebronanu, ujjiyelanu emba ee naalku mandiyu.
1 Chronicles 23:12 in English
- King James Version (KJV)
- The sons of Kohath; Amram, Izhar, Hebron, and Uzziel, four.
- World English Bible (WEB)
- The sons of Kohath: Amram, Izhar, Hebron, and Uzziel, four.
- American Standard Version (ASV)
- The sons of Kohath: Amram, Izhar, Hebron, and Uzziel, four.
- Bible in Basic English (BBE)
- The sons of Kohath: Amram, Izhar, Hebron, and Uzziel, four.
- Darby Translation (DBY)
- The sons of Kohath: Amram, Jizhar, Hebron, and Uzziel, four.
- Webster's Bible (WBS)
- The sons of Kohath; Amram, Izhar, Hebron, and Uzziel, four.
- Young's Literal Translation (YLT)
- Sons of Kohath [are] Amram, Izhar, Hebron, and Uzziel, four.
Read in context
- 10ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು.
- 11ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು.
- 12ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.
- 13ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
- 14ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು.
Cross references
- Exodus 6:18 ವಿಮೋಚನಕಾಂಡ 6:18ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು.
- 1 Chronicles 6:2 1 ಪೂರ್ವಕಾಲವೃತ್ತಾಂತ 6:2ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು.
- Numbers 26:58 ಅರಣ್ಯಕಾಂಡ 26:58ಲೇವಿಯರ ಕುಟುಂಬಗಳು ಇವೇ: ಲಿಬ್ನೀಯರ ಕುಟುಂಬ; ಹೆಬ್ರೋನ್ಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹಿಯರ ಕುಟುಂಬ;
- Numbers 3:27 ಅರಣ್ಯಕಾಂಡ 3:27ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.