1 Chronicles · chapter 23 · verse 13
1 Chronicles 23:13 in Kannada
ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
Amraamana kumaararu --aaronanu mosheyu; aaronanu yuga yugaantarakkoo kartana munde dhoopa sudu vadakkoo aatanige sevemaaduvadakkoo aatana hesarinalli aasheervadisuvadakkoo taanoo tanna kumaararoo yugayugaantaragaligoo ati pari shuddhavaadavugalannu pratishthemaaduvadakkoo pratye kisalpattanu.
1 Chronicles 23:13 in English
- King James Version (KJV)
- The sons of Amram; Aaron and Moses: and Aaron was separated, that he should sanctify the most holy things, he and his sons for ever, to burn incense before the LORD, to minister unto him, and to bless in his name for ever.
- World English Bible (WEB)
- The sons of Amram: Aaron and Moses; and Aaron was separated that he should sanctify the most holy things, he and his sons forever, to burn incense before the LORD, to minister to him, and to bless in his name forever.
- American Standard Version (ASV)
- The sons of Amram: Aaron and Moses; and Aaron was separated, that he should sanctify the most holy things, he and his sons, for ever, to burn incense before Jehovah, to minister unto him, and to bless in his name, for ever.
- Bible in Basic English (BBE)
- The sons of Amram: Aaron and Moses; and Aaron was made separate and holy, he and his sons for ever, for the care of the most holy things and the burning of offerings before the Lord, to do his work and give blessings in his name for ever.
- Darby Translation (DBY)
- The sons of Amram: Aaron and Moses. And Aaron was separated, that he should be hallowed as most holy, he and his sons for ever, to offer before Jehovah, to do service to him, and to bless in his name for ever.
- Webster's Bible (WBS)
- The sons of Amram; Aaron and Moses: and Aaron was separated, that he should sanctify the most holy things, he and his sons for ever, to burn incense before the LORD, to minister to him, and to bless in his name for ever.
- Young's Literal Translation (YLT)
- Sons of Amram: Aaron and Moses; and Aaron is separated for his sanctifying the holy of holies, he and his sons — unto the age, to make perfume before Jehovah, to serve Him, and to bless in His name — unto the age.
Read in context
- 11ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು.
- 12ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.
- 13ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
- 14ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು.
- 15ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು.
Cross references
- Deuteronomy 21:5 ಧರ್ಮೋಪದೇಶಕಾಂಡ 21:5ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
- Exodus 6:20 ವಿಮೋಚನಕಾಂಡ 6:20ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.
- Exodus 30:6–10 ವಿಮೋಚನಕಾಂಡ 30:6–10ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು. ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು. ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು. ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು. ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
- 1 Samuel 2:28 1 ಸಮುವೇಲನು 2:28ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
- Exodus 28:1–14 ವಿಮೋಚನಕಾಂಡ 28:1–14ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು. ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು. ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು. ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು. ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು. ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು. ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು. ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು. ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು. ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು. ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು. ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು. ನೀನು ಬಂಗಾರದ ಜವೆಗಳನ್ನು ಮಾಡಬೇಕು. ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
- Psalm 106:16 ಕೀರ್ತನೆಗಳು 106:16ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.
- Leviticus 10:1–2 ಯಾಜಕಕಾಂಡ 10:1–2ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು. ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
- Leviticus 16:32–33 ಯಾಜಕಕಾಂಡ 16:32–33ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಆ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು. ಹೀಗೆ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಇದ ಲ್ಲದೆ ಸಭೆಯ ಗುಡಾರಕ್ಕಾಗಿಯೂ ಯಜ್ಞವೇದಿ ಗಾಗಿಯೂ ಪ್ರಾಯಶ್ಚಿತ್ತಮಾಡಬೇಕು. ಯಾಜಕರಿ ಗಾಗಿಯೂ ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
- Leviticus 9:22–23 ಯಾಜಕಕಾಂಡ 9:22–23ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು. ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- Galatians 1:15 ಗಲಾತ್ಯದವರಿಗೆ 1:15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
- Numbers 18:3–8 ಅರಣ್ಯಕಾಂಡ 18:3–8ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು. ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು. ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು. ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ. ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು. ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.
- Exodus 29:33–37 ವಿಮೋಚನಕಾಂಡ 29:33–37ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು. ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು. ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು. ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು. ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
Original words (Hebrew)
- sons · H1121בֵּן bên
- Amram · H6019עַמְרָם ʻAmrâm
- Aaron · H175אַהֲרוֹן ʼAhărôwn
- Moses · H4872מֹשֶׁה Môsheh
- Aaron · H175אַהֲרוֹן ʼAhărôwn
- separated · H914בָּדַל bâdal
- sanctify · H6942קָדַשׁ qâdash
- most · H6944קֹדֶשׁ qôdesh
- things · H6944קֹדֶשׁ qôdesh
- sons · H1121בֵּן bên
- for · H5704עַד ʻad
- ever · H5769עוֹלָם ʻôwlâm
- incense · H6999קָטַר qâṭar
- before · H6440פָּנִים pânîym
- minister · H8334שָׁרַת shârath
- bless · H1288בָרַךְ bârak
- name · H8034שֵׁם shêm
- for · H5704עַד ʻad
- ever · H5769עוֹלָם ʻôwlâm