1 Chronicles · chapter 23 · verse 14
1 Chronicles 23:14 in Kannada
ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು.
Devara manushyanaada mosheya kumaararu leviya gotradalli lekkisalpattiddaru.
1 Chronicles 23:14 in English
- King James Version (KJV)
- Now [concerning] Moses the man of God, his sons were named of the tribe of Levi.
- World English Bible (WEB)
- But as for Moses the man of God, his sons were named among the tribe of Levi.
- American Standard Version (ASV)
- But as for Moses the man of God, his sons were named among the tribe of Levi.
- Bible in Basic English (BBE)
- And the sons of Moses, the man of God, were put into the list of the tribe of Levi.
- Darby Translation (DBY)
- — And as to Moses the man of God, his sons were named of the tribe of Levi.
- Webster's Bible (WBS)
- Now [concerning] Moses the man of God, his sons were named of the tribe of Levi.
- Young's Literal Translation (YLT)
- As to Moses, the man of God, his sons are called after the tribe of Levi.
Read in context
- 12ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.
- 13ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
- 14ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು.
- 15ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು.
- 16ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು.
Cross references
- Deuteronomy 33:1 ಧರ್ಮೋಪದೇಶಕಾಂಡ 33:1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
- 1 Chronicles 26:23–25 1 ಪೂರ್ವಕಾಲವೃತ್ತಾಂತ 26:23–25ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು. ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು. ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು.
- Psalm 90:1 ಕೀರ್ತನೆಗಳು 90:1ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.