1 Chronicles · chapter 23 · verse 15
1 Chronicles 23:15 in Kannada
ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು.
Mosheya kumaararu--gershomanu elee yejeranu.
1 Chronicles 23:15 in English
- King James Version (KJV)
- The sons of Moses [were], Gershom, and Eliezer.
- World English Bible (WEB)
- The sons of Moses: Gershom and Eliezer.
- American Standard Version (ASV)
- The sons of Moses: Gershom and Eliezer.
- Bible in Basic English (BBE)
- The sons of Moses: Gershom and Eliezer.
- Darby Translation (DBY)
- The sons of Moses: Gershom and Eliezer.
- Webster's Bible (WBS)
- The sons of Moses [were] , Gershom, and Eliezer.
- Young's Literal Translation (YLT)
- Sons of Moses: Gershom and Eliezer.
Read in context
- 13ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
- 14ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು.
- 15ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು.
- 16ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು.
- 17ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು.
Cross references
- Exodus 2:22 ವಿಮೋಚನಕಾಂಡ 2:22ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.
- Exodus 18:3–4 ವಿಮೋಚನಕಾಂಡ 18:3–4ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು. ಇನ್ನೊಬ್ಬನ ಹೆಸರು ಎಲೀಯೆಜರ್ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.
- Exodus 4:20 ವಿಮೋಚನಕಾಂಡ 4:20ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.