1 Chronicles · chapter 23 · verse 18
1 Chronicles 23:18 in Kannada
ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು.
Ichhaarana kumaararalli shelomotanu mukhyasthanaagiddanu.
1 Chronicles 23:18 in English
- King James Version (KJV)
- Of the sons of Izhar; Shelomith the chief.
- World English Bible (WEB)
- The son of Izhar: Shelomith the chief.
- American Standard Version (ASV)
- The sons of Izhar: Shelomith the chief.
- Bible in Basic English (BBE)
- The sons of Izhar: Shelomith the first.
- Darby Translation (DBY)
- — The sons of Jizhar: Shelomith the head.
- Webster's Bible (WBS)
- Of the sons of Izhar; Shelomith the chief.
- Young's Literal Translation (YLT)
- Sons of Izhar: Shelomith the head.
Read in context
- 16ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು.
- 17ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು.
- 18ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು.
- 19ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು.
- 20ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು.
Cross references
- 1 Chronicles 24:22 1 ಪೂರ್ವಕಾಲವೃತ್ತಾಂತ 24:22ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು.
- 1 Chronicles 26:26 1 ಪೂರ್ವಕಾಲವೃತ್ತಾಂತ 26:26ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.