1 Chronicles · chapter 23 · verse 21
1 Chronicles 23:21 in Kannada
ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು;
Meraareeya kumaararu--mahleeyu, moosheeyu. Mahleeya kumaararu--ellaajaar, keeshanu;
1 Chronicles 23:21 in English
- King James Version (KJV)
- The sons of Merari; Mahli, and Mushi. The sons of Mahli; Eleazar, and Kish.
- World English Bible (WEB)
- The sons of Merari: Mahli and Mushi. The sons of Mahli: Eleazar and Kish.
- American Standard Version (ASV)
- The sons of Merari: Mahli and Mushi. The sons of Mahli: Eleazar and Kish.
- Bible in Basic English (BBE)
- The sons of Merari: Mahli and Mushi; the sons of Mahli: Eleazar and Kish.
- Darby Translation (DBY)
- The sons of Merari: Mahli and Mushi. The sons of Mahli: Eleazar and Kish.
- Webster's Bible (WBS)
- The sons of Merari; Mahli, and Mushi. The sons of Mahli; Eleazar, and Kish.
- Young's Literal Translation (YLT)
- Sons of Merari: Mahli and Mushi; sons of Mahli: Eleazar and Kish.
Read in context
- 19ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು.
- 20ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು.
- 21ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು;
- 22ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.
- 23ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ.
Cross references
- Exodus 6:19 ವಿಮೋಚನಕಾಂಡ 6:19ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು.
- 1 Chronicles 24:26–30 1 ಪೂರ್ವಕಾಲವೃತ್ತಾಂತ 24:26–30ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು. ಮೆರಾರೀಯ ಕುಮಾರರಲ್ಲಿ ಯಾಜ್ಯನಿಗೆ ಬೆನೋನನು ಶೋಹಮನು ಜಕ್ಕೂರನು ಇಬ್ರೀಯನು ಎಂಬ ಕುಮಾರರಿದ್ದರು. ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ. ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು. ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
- 1 Chronicles 23:6 1 ಪೂರ್ವಕಾಲವೃತ್ತಾಂತ 23:6ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.
- 1 Chronicles 6:30 1 ಪೂರ್ವಕಾಲವೃತ್ತಾಂತ 6:30ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು.
- 1 Chronicles 6:20 1 ಪೂರ್ವಕಾಲವೃತ್ತಾಂತ 6:20ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;