1 Chronicles · chapter 23 · verse 22
1 Chronicles 23:22 in Kannada
ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.
Ellaajaar sattanu. Avanige kumaara rilla, kumaarteyaru maatra iddaru; avara sahodararaada keeshana kumaararu avarannu tegedukondaru.
1 Chronicles 23:22 in English
- King James Version (KJV)
- And Eleazar died, and had no sons, but daughters: and their brethren the sons of Kish took them.
- World English Bible (WEB)
- Eleazar died, and had no sons, but daughters only; and their relatives, the sons of Kish, took them as wives.
- American Standard Version (ASV)
- And Eleazar died, and had no sons, but daughters only: and their brethren the sons of Kish took them [to wife].
- Bible in Basic English (BBE)
- And at his death Eleazar had no sons, but only daughters, and their relations, the sons of Kish, took them as wives.
- Darby Translation (DBY)
- And Eleazar died, and had no sons, but daughters; and their brethren the sons of Kish took them.
- Webster's Bible (WBS)
- And Eleazar died, and had no sons, but daughters: and their brethren the sons of Kish took them.
- Young's Literal Translation (YLT)
- And Eleazar dieth, and he had no sons, but daughters, and sons of Kish their brethren take them.
Read in context
- 20ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು.
- 21ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು;
- 22ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.
- 23ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ.
- 24ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.
Cross references
- 1 Chronicles 24:28 1 ಪೂರ್ವಕಾಲವೃತ್ತಾಂತ 24:28ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ.
- Numbers 36:6–8 ಅರಣ್ಯಕಾಂಡ 36:6–8ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು. ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ತಿರುಗಿಸಲ್ಪಡ ಬಾರದು. ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸ್ವಾಸ್ತ್ಯಕ್ಕೆ ಹೊಂದಿ ಕೊಂಡಿರಬೇಕು. ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು.