1 Chronicles · chapter 23 · verse 24
1 Chronicles 23:24 in Kannada
ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.
Ivaru tamma pitrugala vanshada prakaaravaagi leviya kumaararaagiddaru; ivaru tamma hesaru galindaloo tamma talegalindaloo enisalpattidda tamma pitrugalalli mukhyastharaagiddaru; ippattu varusha praayadavaru modalugondu kartana maneya sevegoskara kelasa maadidaru.
1 Chronicles 23:24 in English
- King James Version (KJV)
- These [were] the sons of Levi after the house of their fathers; [even] the chief of the fathers, as they were counted by number of names by their polls, that did the work for the service of the house of the LORD, from the age of twenty years and upward.
- World English Bible (WEB)
- These were the sons of Levi after their fathers’ houses, even the heads of the fathers’ houses of those who were counted individually, in the number of names by their polls, who did the work for the service of the LORD’s house, from twenty years old and upward.
- American Standard Version (ASV)
- These were the sons of Levi after their fathers’ houses, even the heads of the fathers’ [houses] of those of them that were counted, in the number of names by their polls, who did the work for the service of the house of Jehovah, from twenty years old and upward.
- Bible in Basic English (BBE)
- These were the sons of Levi, grouped by families, the heads of the families of those who were numbered by name, by heads, all those of twenty years old and over who did the work of the house of the Lord.
- Darby Translation (DBY)
- These were the sons of Levi according to their fathers' houses, the chief fathers, as they were reckoned, by number of names by their polls, who did the work of the service of the house of Jehovah, from twenty years old and upward.
- Webster's Bible (WBS)
- These [were] the sons of Levi after the house of their fathers; [even] the chief of the fathers, as they were counted by number of names by their polls, that did the work for the service of the house of the LORD, from the age of twenty years and upward.
- Young's Literal Translation (YLT)
- These [are] sons of Levi, by the house of their fathers, heads of the fathers, by their appointments, in the number of names, by their polls, doing the work for the service of the house of Jehovah, from a son of twenty years and upward,
Read in context
- 22ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.
- 23ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ.
- 24ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.
- 25ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ
- 26ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.
Cross references
- Numbers 10:21 ಅರಣ್ಯಕಾಂಡ 10:21ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
- Numbers 10:17 ಅರಣ್ಯಕಾಂಡ 10:17ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.
- 1 Chronicles 23:3 1 ಪೂರ್ವಕಾಲವೃತ್ತಾಂತ 23:3ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.
- Numbers 4:3 ಅರಣ್ಯಕಾಂಡ 4:3ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
- Ezra 3:8 ಎಜ್ರನು 3:8ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.
- Numbers 8:24 ಅರಣ್ಯಕಾಂಡ 8:24ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು.
- Numbers 1:18 ಅರಣ್ಯಕಾಂಡ 1:18ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
- Numbers 3:20 ಅರಣ್ಯಕಾಂಡ 3:20ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ.
- Numbers 2:32 ಅರಣ್ಯಕಾಂಡ 2:32ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.
- 1 Chronicles 23:27 1 ಪೂರ್ವಕಾಲವೃತ್ತಾಂತ 23:27ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.
- Numbers 3:15 ಅರಣ್ಯಕಾಂಡ 3:15ಲೇವಿಯ ಕುಮಾರರನ್ನು ಅವರ ತಂದೆಗಳ ಮನೆಯ ಪ್ರಕಾರ ವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸು. ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು ಅಂದನು.
- Numbers 1:22 ಅರಣ್ಯಕಾಂಡ 1:22ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು
Original words (Hebrew)
- sons · H1121בֵּן bên
- Levi · H3878לֵוִי Lêvîy
- house · H1004בַּיִת bayith
- fathers · H1אָב ʼâb
- chief · H7218רֹאשׁ rôʼsh
- fathers · H1אָב ʼâb
- counted · H6485פָּקַד pâqad
- number · H4557מִסְפָּר miçpâr
- names · H8034שֵׁם shêm
- polls · H1538גֻּלְגֹּלֶת gulgôleth
- did · H6213עָשָׂה ʻâsâh
- work · H4399מְלָאכָה mᵉlâʼkâh
- service · H5656עֲבֹדָה ʻăbôdâh
- house · H1004בַּיִת bayith
- age · H1121בֵּן bên
- twenty · H6242עֶשְׂרִים ʻesrîym
- years · H8141שָׁנֶה shâneh
- upward · H4605מַעַל maʻal