1 Chronicles · chapter 23 · verse 25
1 Chronicles 23:25 in Kannada
ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ
Avaru yuga yugaantarakkoo israayelinalli vaasisuva haage israayelina devaraada kartanu tanna janarige vishraantiyannu kottiddaane endu daaveedanu heli
1 Chronicles 23:25 in English
- King James Version (KJV)
- For David said, The LORD God of Israel hath given rest unto his people, that they may dwell in Jerusalem for ever:
- World English Bible (WEB)
- For David said, “The LORD, the God of Israel, has given rest to his people; and he dwells in Jerusalem forever.
- American Standard Version (ASV)
- For David said, Jehovah, the God of Israel, hath given rest unto his people; and he dwelleth in Jerusalem for ever:
- Bible in Basic English (BBE)
- For David said, The Lord, the God of Israel, has given his people rest, and he has made his resting-place in Jerusalem for ever;
- Darby Translation (DBY)
- For David said, Jehovah the God of Israel has given rest to his people, and he will dwell in Jerusalem for ever;
- Webster's Bible (WBS)
- For David said, The LORD God of Israel hath given rest to his people, that they may dwell in Jerusalem for ever;
- Young's Literal Translation (YLT)
- for David said, 'Jehovah, God of Israel, hath given rest to His people, and He doth tabernacle in Jerusalem unto the age;'
Read in context
- 23ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ.
- 24ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.
- 25ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ
- 26ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.
- 27ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.
Cross references
- 1 Chronicles 22:18 1 ಪೂರ್ವಕಾಲವೃತ್ತಾಂತ 22:18ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಇಲ್ಲವೋ? ಎಲ್ಲಾ ಕಡೆಯಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾನ ಲ್ಲವೋ? ನಿಶ್ಚಯವಾಗಿ ಆತನು ದೇಶನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ ದೇಶವು ಕರ್ತನ ಮುಂದೆಯೂ ತನ್ನ ಜನರ ಮುಂದೆಯೂ ಸ್ವಾಧೀನ ವಾಯಿತು.ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
- 2 Samuel 7:11 2 ಸಮುವೇಲನು 7:11ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- Zechariah 8:3 ಜೆಕರ್ಯ 8:3ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
- Psalm 135:21 ಕೀರ್ತನೆಗಳು 135:21ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- 2 Samuel 7:1 2 ಸಮುವೇಲನು 7:1ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
- Colossians 2:9 ಕೊಲೊಸ್ಸೆಯವರಿಗೆ 2:9ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Psalm 9:11 ಕೀರ್ತನೆಗಳು 9:11ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
- 1 Kings 8:13 1 ಅರಸುಗಳು 8:13ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು.
- Psalm 68:18 ಕೀರ್ತನೆಗಳು 68:18ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?