1 Chronicles · chapter 23 · verse 26
1 Chronicles 23:26 in Kannada
ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.
Leviyarannu kuritu avaru gudaaravannoo adara sevegoskara adara paatregalannoo innu mele horuva kelasavillavendu heliddanu.
1 Chronicles 23:26 in English
- King James Version (KJV)
- And also unto the Levites; they shall no [more] carry the tabernacle, nor any vessels of it for the service thereof.
- World English Bible (WEB)
- Also the Levites will no longer need to carry the tabernacle and all its vessels for its service.”
- American Standard Version (ASV)
- and also the Levites shall no more have need to carry the tabernacle and all the vessels of it for the service thereof.
- Bible in Basic English (BBE)
- And from now, there will be no need for the House of the Lord, and the vessels used in it, to be moved about by the Levites.
- Darby Translation (DBY)
- and the Levites also have no more to carry the tabernacle, nor any of its vessels for its service.
- Webster's Bible (WBS)
- And also to the Levites: they shall no [more] carry the tabernacle, nor any vessels of it for its service.
- Young's Literal Translation (YLT)
- and also of the Levites, 'None [are] to bear the tabernacle and all its vessels for its service;'
Read in context
- 24ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.
- 25ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ
- 26ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.
- 27ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.
- 28ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
Cross references
- Numbers 4:5 ಅರಣ್ಯಕಾಂಡ 4:5ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ
- Numbers 7:9 ಅರಣ್ಯಕಾಂಡ 7:9ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- Deuteronomy 10:8 ಧರ್ಮೋಪದೇಶಕಾಂಡ 10:8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
- Numbers 4:49 ಅರಣ್ಯಕಾಂಡ 4:49ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.