1 Chronicles · chapter 23 · verse 27
1 Chronicles 23:27 in Kannada
ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.
Daaveedana kademaatugala prakaara leviyaru ippattuvarusha modalugondu adakke melpatta praayadavaru lekkisalpattiddaru.
1 Chronicles 23:27 in English
- King James Version (KJV)
- For by the last words of David the Levites [were] numbered from twenty years old and above:
- World English Bible (WEB)
- For by the last words of David the sons of Levi were counted, from twenty years old and upward.
- American Standard Version (ASV)
- For by the last words of David the sons of Levi were numbered, from twenty years old and upward.
- Bible in Basic English (BBE)
- So among the last acts of David was the numbering of the sons of Levi, from twenty years old and over.
- Darby Translation (DBY)
- For by the last words of David was this [done], — the numbering of the sons of Levi from twenty years old and upward.
- Webster's Bible (WBS)
- For by the last words of David the Levites [were] numbered from twenty years old and above:
- Young's Literal Translation (YLT)
- for by the last words of David they [took] the number of the sons of Levi from a son of twenty years and upward,
Read in context
- 25ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ
- 26ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.
- 27ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.
- 28ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
- 29ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು.
Cross references
- 1 Chronicles 23:24 1 ಪೂರ್ವಕಾಲವೃತ್ತಾಂತ 23:24ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.
- 1 Chronicles 23:3 1 ಪೂರ್ವಕಾಲವೃತ್ತಾಂತ 23:3ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.
- Psalm 72:20 ಕೀರ್ತನೆಗಳು 72:20ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- 2 Samuel 23:1 2 ಸಮುವೇಲನು 23:1ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--