1 Chronicles · chapter 23 · verse 28
1 Chronicles 23:28 in Kannada
ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
Kartana maneya sevegoskara angalagalalliyoo kothadigala lliyoo samasta parishuddhavaadavugalannu parishuddha maaduvadaralliyoo
1 Chronicles 23:28 in English
- King James Version (KJV)
- Because their office [was] to wait on the sons of Aaron for the service of the house of the LORD, in the courts, and in the chambers, and in the purifying of all holy things, and the work of the service of the house of God;
- World English Bible (WEB)
- For their duty was to wait on the sons of Aaron for the service of the LORD’s house—in the courts, in the rooms, and in the purifying of all holy things, even the work of the service of God’s house;
- American Standard Version (ASV)
- For their office was to wait on the sons of Aaron for the service of the house of Jehovah, in the courts, and in the chambers, and in the purifying of all holy things, even the work of the service of the house of God;
- Bible in Basic English (BBE)
- Their place was by the side of the sons of Aaron in all the work of the house of the Lord, in the open spaces and in the rooms, in the making clean of all the holy things, in doing all the work of the house of the Lord,
- Darby Translation (DBY)
- For their place was by the side of the sons of Aaron for the service of the house of Jehovah, over the courts, and over the chambers, and over the purifying of all holy things, and [for] the work of the service of the house of God;
- Webster's Bible (WBS)
- Because their office [was] to wait on the sons of Aaron for the service of the house of the LORD, in the courts, and in the chambers, and in the purifying of all holy things, and the work of the service of the house of God;
- Young's Literal Translation (YLT)
- for their station [is] at the side of the sons of Aaron, for the service of the house of Jehovah, over the courts, and over the chambers, and over the cleansing of every holy thing, and the work of the service of the house of God,
Read in context
- 26ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.
- 27ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.
- 28ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
- 29ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು.
- 30ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ
Cross references
- 2 Chronicles 31:11 2 ಪೂರ್ವಕಾಲವೃತ್ತಾಂತ 31:11ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು.
- Nehemiah 13:9 ನೆಹೆಮೀಯ 13:9ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.
- 2 Chronicles 35:11–14 2 ಪೂರ್ವಕಾಲವೃತ್ತಾಂತ 35:11–14ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು; ಆದರೆ ಲೇವಿಯರು ಚರ್ಮ ವನ್ನು ಸುಲಿದರು; ಮೋಶೆಯ ಪುಸ್ತಕದಲ್ಲಿ ಬರೆಯ ಲ್ಪಟ್ಟ ಹಾಗೆ ಕರ್ತನಿಗೆ ಅರ್ಪಿಸುವದಕ್ಕೋಸ್ಕರ ಜನರಿಗೆ ಆಯಾ ಕುಟುಂಬಗಳ ಶಾಖೆಗಳ ಪ್ರಕಾರ ಕೊಡಲು ಅವರು ದಹನಬಲಿಗಳನ್ನು ಹಾಗೆ ಎತ್ತುಗಳನ್ನು ತೆಗೆದಿಟ್ಟರು. ಹೀಗೆ ಕಟ್ಟಳೆಯ ಪ್ರಕಾರ ಪಸ್ಕವನ್ನು ಬೆಂಕಿಯಿಂದ ಬೇಯಿಸಿದರು. ಆದರೆ ಪರಿಶುದ್ಧವಾದ ವುಗಳನ್ನು ಗಡಿಗೆಗಳಲ್ಲಿಯೂ ತಪ್ಪಲೆಗಳಲ್ಲಿಯೂ ಕೊಪ್ಪರಿಗೆಗಳಲ್ಲಿಯೂ ಬೇಯಿಸಿ ಶೀಘ್ರವಾಗಿ ಜನರೆ ಲ್ಲರಿಗೆ ಕಳುಹಿಸಿದರು. ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು.
- 2 Chronicles 35:3–6 2 ಪೂರ್ವಕಾಲವೃತ್ತಾಂತ 35:3–6ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ. ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು ಜನರಾದ ನಿಮ್ಮ ಸಹೋದರರ ಪಿತೃಗಳ ಕುಟುಂಬ ಗಳ ವಿಭಾಗದ ಪ್ರಕಾರವಾಗಿ ಪರಿಶುದ್ಧ ಸ್ಥಾನದಲ್ಲಿ ನಿಲ್ಲಿರಿ. ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು.
- 1 Chronicles 23:4 1 ಪೂರ್ವಕಾಲವೃತ್ತಾಂತ 23:4ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.
- 2 Chronicles 29:5 2 ಪೂರ್ವಕಾಲವೃತ್ತಾಂತ 29:5ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
- Ezra 8:29 ಎಜ್ರನು 8:29ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು.
- 1 Chronicles 28:13 1 ಪೂರ್ವಕಾಲವೃತ್ತಾಂತ 28:13ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು.
- Numbers 3:6–9 ಅರಣ್ಯಕಾಂಡ 3:6–9ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ. ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ. ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು. ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ.
- Jeremiah 35:4 ಯೆರೆಮೀಯ 35:4ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
- Ezekiel 42:3 ಯೆಹೆಜ್ಕೇಲನು 42:3ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು.
- Ezekiel 41:26 ಯೆಹೆಜ್ಕೇಲನು 41:26ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.
Original words (Hebrew)
- office · H4612מַעֲמָד maʻămâd
- wait · H3027יָד yâd
- sons · H1121בֵּן bên
- Aaron · H175אַהֲרוֹן ʼAhărôwn
- service · H5656עֲבֹדָה ʻăbôdâh
- house · H1004בַּיִת bayith
- courts · H2691חָצֵר châtsêr
- chambers · H3957לִשְׁכָּה lishkâh
- purifying · H2893טׇהֳרָה ṭohŏrâh
- things · H6944קֹדֶשׁ qôdesh
- work · H4639מַעֲשֶׂה maʻăseh
- service · H5656עֲבֹדָה ʻăbôdâh
- house · H1004בַּיִת bayith
- God · H430אֱלֹהִים ʼĕlôhîym