Skip to content
ThuthiThuthiThuthi
1 Chronicles · chapter 23 · verse 31

1 Chronicles 23:31 in Kannada

ಕಟ್ಟಳೆಯ ಪ್ರಕಾರವಾಗಿ ಸಬ್ಬತ್‌ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.

Kattaleya prakaaravaagi sabbat divasagalalliyoo amavaasye galalliyoo nemakavaada habbagalalliyoo lekkada prakaara ellaa dahanabaligalannu arpisuvadakkookartana maneya seveyalli sabheya gudaarada kaavaliyannoo parishuddhasthaanada kaavaliyannoo tamma sahodararaada aaronana kumaarara aajnyeyannoo kaikolluvadakke avarige nemakavaagittu.

1 Chronicles 23:31 in English

King James Version (KJV)
And to offer all burnt sacrifices unto the LORD in the sabbaths, in the new moons, and on the set feasts, by number, according to the order commanded unto them, continually before the LORD:
World English Bible (WEB)
and to offer all burnt offerings to the LORD on the Sabbaths, on the new moons, and on the set feasts, in number according to the ordinance concerning them, continually before the LORD;
American Standard Version (ASV)
and to offer all burnt-offerings unto Jehovah, on the sabbaths, on the new moons, and on the set feasts, in number according to the ordinance concerning them, continually before Jehovah;
Bible in Basic English (BBE)
At every offering of burned offerings to the Lord, on Sabbaths, and at the new moons, and on the regular feasts, in the number ordered by the law, at all times before the Lord;
Darby Translation (DBY)
and for all burnt-offerings offered up to Jehovah on the sabbaths, on the new moons, and on the set feasts, by number, according to the ordinance concerning them, continually, before Jehovah;
Webster's Bible (WBS)
And to offer all burnt-sacrifices to the LORD on the sabbaths, in the new moons, and on the set feasts, by number, according to the order commanded to them, continually before the LORD:
Young's Literal Translation (YLT)
and for all the burnt-offerings — burnt-offerings to Jehovah for sabbaths, for new moons, and for appointed seasons, by number, according to the ordinance upon them continually, before Jehovah.

Read in context

  1. 29ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು.
  2. 30ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ
  3. 31ಕಟ್ಟಳೆಯ ಪ್ರಕಾರವಾಗಿ ಸಬ್ಬತ್‌ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
  4. 32ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
Read all of 1 Chronicles 23

Cross references

Original words (Hebrew)

1 Chronicles 23:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.