1 Chronicles · chapter 23 · verse 5
1 Chronicles 23:5 in Kannada
ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.
Idallade naalku saavira mandi dvaarapaalakaraagiddaru; naalku saavira mandi stutisuvadakke daaveedanu siddhamaadida vaadyagalinda kartanannu stutisidaru.
1 Chronicles 23:5 in English
- King James Version (KJV)
- Moreover four thousand [were] porters; and four thousand praised the LORD with the instruments which I made, [said David], to praise [therewith].
- World English Bible (WEB)
- four thousand were doorkeepers, and four thousand praised the LORD with the instruments which I made for giving praise.”
- American Standard Version (ASV)
- and four thousand were doorkeepers; and four thousand praised Jehovah with the instruments which I made, [said David], to praise therewith.
- Bible in Basic English (BBE)
- Four thousand were door-keepers; and four thousand gave praise to the Lord with the instruments which I made, said David, for giving praise.
- Darby Translation (DBY)
- and four thousand were doorkeepers; and four thousand praised Jehovah with the instruments which I made, [said David,] to praise [therewith].
- Webster's Bible (WBS)
- Moreover, four thousand [were] porters; and four thousand praised the LORD with the instruments which I made, [said David] , to praise [with them] .
- Young's Literal Translation (YLT)
- and four thousand gatekeepers, and four thousand giving praise to Jehovah, 'with instruments that I made for praising,' [saith David.]
Read in context
- 3ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.
- 4ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.
- 5ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.
- 6ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.
- 7ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು --
Cross references
- Psalm 87:7 ಕೀರ್ತನೆಗಳು 87:7ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
- 2 Chronicles 29:25–26 2 ಪೂರ್ವಕಾಲವೃತ್ತಾಂತ 29:25–26ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು. ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ
- 2 Chronicles 8:14 2 ಪೂರ್ವಕಾಲವೃತ್ತಾಂತ 8:14ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
- Amos 6:5 ಆಮೋಸ 6:5ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ.
- 1 Chronicles 15:16–24 1 ಪೂರ್ವಕಾಲವೃತ್ತಾಂತ 15:16–24ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು. ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು. ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು. ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ; ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು. ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು. ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು. ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
- 1 Chronicles 26:1–12 1 ಪೂರ್ವಕಾಲವೃತ್ತಾಂತ 26:1–12ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು. ಮೆಷೆಲೆಮ್ಯನ ಕುಮಾ ರರು--ಚೊಚ್ಚಲ ಮಗನು ಜೆಕರ್ಯನು, ಎರಡನೆ ಯವನು ಎದೀಯಯೇಲನು, ಮೂರನೆ ಯವನು ಜೆಬದ್ಯನು, ನಾಲ್ಕನೆಯವನು ಯತ್ನಿಯೇಲನು, ಐದನೆ ಯವನು ಎಲಾಮನು, ಆರನೆಯವನು ಯೆಹೋ ಹಾನಾನನು, ಏಳನೆಯವನು ಎಲ್ಯೆಹೋಯೇನೈ. ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು ಆರನೆಯವನು ಅವ್ಮೆಾಯೇಲನು, ಏಳನೆಯವನು ಇಸ್ಸಾಕಾರನು, ಎಂಟನೆಯವನು ಪೆಯುಲ್ಲೆತೈನು. ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು. ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು. ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು. ಮೆಷೆಲೆಮ್ಯನಿಗೂ ಬಲವುಳ್ಳ ಕುಮಾರರೂ ಸಹೋ ದರರೂ ಹದಿನೆಂಟು ಮಂದಿಯಾಗಿದ್ದರು. ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು; ಎರಡನೆಯವನು ಹಿಲ್ಕೀಯನು, ಮೂರನೆಯವನು ಟೆಬಲ್ಯನು, ನಾಲ್ಕನೆ ಯವನು ಜೆಕರ್ಯನು; ಹೋಸನ ಸಮಸ್ತ ಕುಮಾರರೂ ಹದಿಮೂರು ಮಂದಿಯಾಗಿದ್ದರು. ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು.
- 1 Chronicles 16:38 1 ಪೂರ್ವಕಾಲವೃತ್ತಾಂತ 16:38ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.
- 2 Chronicles 20:19–21 2 ಪೂರ್ವಕಾಲವೃತ್ತಾಂತ 20:19–21ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು. ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು. ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
- 1 Chronicles 9:17–27 1 ಪೂರ್ವಕಾಲವೃತ್ತಾಂತ 9:17–27ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು. ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು. ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು. ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು. ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು. ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು. ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು. ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು. ಈ ಅಪ್ಪಣೆಯು ಅವರದಾಗಿದದ್ದರಿಂದಲೂ ಪ್ರತಿ ಉದಯದಲ್ಲಿ ತೆರೆಯುವದು ಅವರದಾಗಿದದ್ದ ರಿಂದಲೂ ಅವರು ದೇವರ ಮನೆಯ ಸುತ್ತಲೂ ವಾಸ ವಾಗಿದ್ದರು.
- 1 Kings 10:12 1 ಅರಸುಗಳು 10:12ಅರಸನು ಅಲ್ಮುಗ್ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.
- 1 Chronicles 6:31–48 1 ಪೂರ್ವಕಾಲವೃತ್ತಾಂತ 6:31–48ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ. ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು. ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು, ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು, ಇವನು ತೋಹನ ಮಗನು, ಇವನು ಚೂಫನ ಮಗನು, ಇವನು ಎಲ್ಕಾನನ ಮಗನು, ಇವನು ಮಹತನ ಮಗನು, ಇವನು ಅಮಾಸೈಯ ಮಗನು, ಇವನು ಎಲ್ಕಾನನ ಮಗನು, ಇವನು ಯೋವೇಲನ ಮಗನು, ಇವನು ಅಜರ್ಯನ ಮಗನು, ಇವನು ಚೆಫನ್ಯನ ಮಗನು, ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು. ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು, ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು, ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು, ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು, ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು. ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು, ಇವನು ಮಲ್ಲೂಕನ ಮಗನು, ಇವನು ಹಷಬ್ಯನ ಮಗನು, ಇವನು ಅಮಚ್ಯನ ಮಗನು, ಇವನು ಹಿಲ್ಕೀಯನ ಮಗನು, ಇವನು ಅವ್ಚೆಾಯ ಮಗನು, ಇವನು ಬಾನೀಯ ಮಗನು, ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು. ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು.
- 1 Chronicles 16:41–42 1 ಪೂರ್ವಕಾಲವೃತ್ತಾಂತ 16:41–42ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ. ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.