1 Chronicles · chapter 23 · verse 7
1 Chronicles 23:7 in Kannada
ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು --
Gershonyaralli laddaananu shivmeా: laddaanana kumaararu --
1 Chronicles 23:7 in English
- King James Version (KJV)
- Of the Gershonites [were], Laadan, and Shimei.
- World English Bible (WEB)
- Of the Gershonites: Ladan and Shimei.
- American Standard Version (ASV)
- Of the Gershonites: Ladan and Shimei.
- Bible in Basic English (BBE)
- Of the Gershonites: Ladan and Shimei.
- Darby Translation (DBY)
- Of the Gershonites: Laadan and Shimei.
- Webster's Bible (WBS)
- Of the Gershonites, [were] , Laadan and Shimei.
- Young's Literal Translation (YLT)
- Of the Gershonite: Laadan and Shimei.
Read in context
- 5ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.
- 6ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.
- 7ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು --
- 8ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು.
- 9ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು.
Cross references
- 1 Chronicles 26:21 1 ಪೂರ್ವಕಾಲವೃತ್ತಾಂತ 26:21ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು.
- Exodus 6:17 ವಿಮೋಚನಕಾಂಡ 6:17ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು.
- 1 Chronicles 6:17–20 1 ಪೂರ್ವಕಾಲವೃತ್ತಾಂತ 6:17–20ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು. ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು. ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ-- ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;
- 1 Chronicles 15:7 1 ಪೂರ್ವಕಾಲವೃತ್ತಾಂತ 15:7ಗೆರ್ಷೋಮನ ಕುಮಾರರಲ್ಲಿ ಮುಖ್ಯಸ್ಥನಾದ ಯೋವೇಲನೂ ಅವನ ಸಹೋದರ ರಾದ ನೂರ ಮೂವತ್ತು ಮಂದಿಯೂ;