1 Chronicles · chapter 23 · verse 8
1 Chronicles 23:8 in Kannada
ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು.
Mukhyastharaada yeheeyelanu jetaamanu yovelanu emba mooru mandiyu.
1 Chronicles 23:8 in English
- King James Version (KJV)
- The sons of Laadan; the chief [was] Jehiel, and Zetham, and Joel, three.
- World English Bible (WEB)
- The sons of Ladan: Jehiel the chief, Zetham, and Joel, three.
- American Standard Version (ASV)
- The sons of Ladan: Jehiel the chief, and Zetham, and Joel, three.
- Bible in Basic English (BBE)
- The sons of Ladan: Jehiel the chief, and Zetham and Joel, three.
- Darby Translation (DBY)
- The sons of Laadan: the head was Jehiel, and Zetham, and Joel, three.
- Webster's Bible (WBS)
- The sons of Laadan: the chief [was] Jehiel, and Zetham, and Joel, three.
- Young's Literal Translation (YLT)
- Sons of Laadan: the head [is] Jehiel, and Zetham, and Joel, three.
Read in context
- 6ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.
- 7ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು --
- 8ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು.
- 9ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು.
- 10ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು.
Cross references
- 1 Chronicles 15:20–21 1 ಪೂರ್ವಕಾಲವೃತ್ತಾಂತ 15:20–21ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ; ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು.
- 1 Chronicles 15:11 1 ಪೂರ್ವಕಾಲವೃತ್ತಾಂತ 15:11ಆಗ ದಾವೀದನು ಚಾದೋಕ್, ಎಬ್ಯಾತ್ಯಾರ್ ಎಂಬ ಯಾಜಕರನ್ನೂ ಉರೀಯೇಲ್, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ--
- 1 Chronicles 15:17–18 1 ಪೂರ್ವಕಾಲವೃತ್ತಾಂತ 15:17–18ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು. ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.
- 1 Chronicles 15:7 1 ಪೂರ್ವಕಾಲವೃತ್ತಾಂತ 15:7ಗೆರ್ಷೋಮನ ಕುಮಾರರಲ್ಲಿ ಮುಖ್ಯಸ್ಥನಾದ ಯೋವೇಲನೂ ಅವನ ಸಹೋದರ ರಾದ ನೂರ ಮೂವತ್ತು ಮಂದಿಯೂ;
- 1 Chronicles 6:33–34 1 ಪೂರ್ವಕಾಲವೃತ್ತಾಂತ 6:33–34ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು, ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,