1 Chronicles · chapter 24 · verse 1
1 Chronicles 24:1 in Kannada
ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;
Aaronana kumaararalli vargagalaagi vibhaagisidavaru ivare. Aaronana kumaararu--naadaabanoo abeehuvoo ellaajaa ranoo eetaamaaranoo;
1 Chronicles 24:1 in English
- King James Version (KJV)
- Now [these are] the divisions of the sons of Aaron. The sons of Aaron; Nadab, and Abihu, Eleazar, and Ithamar.
- World English Bible (WEB)
- These were the divisions of the sons of Aaron. The sons of Aaron: Nadab, Abihu, Eleazar, and Ithamar.
- American Standard Version (ASV)
- And the courses of the sons of Aaron [were these]. The sons of Aaron: Nadab and Abihu, Eleazar and Ithamar.
- Bible in Basic English (BBE)
- Now the divisions into which the sons of Aaron were grouped were these: the sons of Aaron, Nadab and Abihu, Eleazar and Ithamar.
- Darby Translation (DBY)
- And the divisions of the sons of Aaron: the sons of Aaron, Nadab and Abihu, Eleazar and Ithamar.
- Webster's Bible (WBS)
- Now [these are] the divisions of the sons of Aaron. The sons of Aaron; Nadab, and Abihu, Eleazar, and Ithamar.
- Young's Literal Translation (YLT)
- And to the sons of Aaron [are] their courses: sons of Aaron [are] Nadab, and Abihu, Eleazar, and Ithamar,
Read in context
- 1ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;
- 2ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.
- 3ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.
Cross references
- 1 Chronicles 23:6 1 ಪೂರ್ವಕಾಲವೃತ್ತಾಂತ 23:6ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.
- Exodus 6:23 ವಿಮೋಚನಕಾಂಡ 6:23ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
- Numbers 26:60 ಅರಣ್ಯಕಾಂಡ 26:60ಆರೋನನಿಗೆ ನಾದಾಬ್ ಅಬೀಹೂ ಎಲ್ಲಾಜರನೂ ಈತಾಮಾರ್ ಹುಟ್ಟಿದರು.
- 1 Chronicles 6:3 1 ಪೂರ್ವಕಾಲವೃತ್ತಾಂತ 6:3ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.
- Numbers 3:2 ಅರಣ್ಯಕಾಂಡ 3:2ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.
- Exodus 28:1 ವಿಮೋಚನಕಾಂಡ 28:1ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
- Leviticus 10:1–6 ಯಾಜಕಕಾಂಡ 10:1–6ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು. ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು. ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು. ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ವಿಾಶಾಯೇಲನನ್ನೂ ಎಲ್ಸಾಫಾನನನ್ನೂ ಕರೆದು ಅವರಿಗೆ--ಹತ್ತಿರಕ್ಕೆ ಬಂದು ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತು ಕೊಂಡು ಹೋಗಿರಿ ಅಂದನು. ಮೋಶೆಯು ಹೇಳಿದ ಹಾಗೆಯೇ ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು. ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್ನಿಗೂ ಈತಾಮಾರ್ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.