1 Chronicles · chapter 24 · verse 19
1 Chronicles 24:19 in Kannada
ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.
Ive israayel devaraada kartanu tamma tandeyaada aaronanige aajnyaapisida haage avana kaikelage tamma tamma kattalegala prakaara kartana maneyalli sevemaaduvadakke barabekaada avara niyamagalu.
1 Chronicles 24:19 in English
- King James Version (KJV)
- These [were] the orderings of them in their service to come into the house of the LORD, according to their manner, under Aaron their father, as the LORD God of Israel had commanded him.
- World English Bible (WEB)
- This was their ordering in their service, to come into the LORD’s house according to the ordinance given to them by Aaron their father, as the LORD, the God of Israel, had commanded him.
- American Standard Version (ASV)
- This was the ordering of them in their service, to come into the house of Jehovah according to the ordinance [given] unto them by Aaron their father, as Jehovah, the God of Israel, had commanded him.
- Bible in Basic English (BBE)
- So they were put into their different groups, to take their places in the house of the Lord, in agreement with the rules made by Aaron their father, as the Lord, the God of Israel, had given him orders.
- Darby Translation (DBY)
- This is their ordering in their service to come into the house of Jehovah, according to their ordinance, through Aaron their father, as Jehovah the God of Israel had commanded him.
- Webster's Bible (WBS)
- These [were] the orderings of them in their service to come into the house of the LORD, according to their manner, under Aaron their father, as the LORD God of Israel had commanded him.
- Young's Literal Translation (YLT)
- These [are] their appointments for their service, to come in to the house of Jehovah, according to their ordinance by the hand of Aaron their father, as Jehovah God of Israel, commanded them.
Read in context
- 17ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ,
- 18ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ.
- 19ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.
- 20ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.
- 21ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು.
Cross references
- 1 Chronicles 9:25 1 ಪೂರ್ವಕಾಲವೃತ್ತಾಂತ 9:25ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು
- 1 Corinthians 14:40 1 ಕೊರಿಂಥದವರಿಗೆ 14:40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- Hebrews 7:11 ಇಬ್ರಿಯರಿಗೆ 7:11ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
- 2 Chronicles 23:8 2 ಪೂರ್ವಕಾಲವೃತ್ತಾಂತ 23:8ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.
- 1 Chronicles 24:1 1 ಪೂರ್ವಕಾಲವೃತ್ತಾಂತ 24:1ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;
- 2 Chronicles 23:4 2 ಪೂರ್ವಕಾಲವೃತ್ತಾಂತ 23:4ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.