1 Chronicles · chapter 24 · verse 2
1 Chronicles 24:2 in Kannada
ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.
Naadaabanoo abeehuvoo tamma tandeginta munche sattu makkalillade iddada rinda ellaajaaranoo eetaamaaranoo yaajaka sevemaadidaru.
1 Chronicles 24:2 in English
- King James Version (KJV)
- But Nadab and Abihu died before their father, and had no children: therefore Eleazar and Ithamar executed the priest’s office.
- World English Bible (WEB)
- But Nadab and Abihu died before their father, and had no children; therefore Eleazar and Ithamar served as priests.
- American Standard Version (ASV)
- But Nadab and Abihu died before their father, and had no children: therefore Eleazar and Ithamar executed the priest’s office.
- Bible in Basic English (BBE)
- But Nadab and Abihu came to their end before their father, and had no children; so Eleazar and Ithamar did the work of priests.
- Darby Translation (DBY)
- And Nadab and Abihu died before their father, and had no children; and Eleazar and Ithamar exercised the priesthood.
- Webster's Bible (WBS)
- But Nadab and Abihu died before their father, and had no children: therefore Eleazar and Ithamar executed the priests' office.
- Young's Literal Translation (YLT)
- and Nadab dieth, and Abihu, in the presence of their father, and they had no sons, and Eleazar and Ithamar act as priests.
Read in context
- 1ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;
- 2ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.
- 3ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.
- 4ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.
Cross references
- Leviticus 10:2 ಯಾಜಕಕಾಂಡ 10:2ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
- Numbers 3:4 ಅರಣ್ಯಕಾಂಡ 3:4ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
- Numbers 26:61 ಅರಣ್ಯಕಾಂಡ 26:61ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.
- Leviticus 10:12 ಯಾಜಕಕಾಂಡ 10:12ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.
- Numbers 18:7 ಅರಣ್ಯಕಾಂಡ 18:7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- Exodus 24:1 ವಿಮೋಚನಕಾಂಡ 24:1ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
- Numbers 16:39–40 ಅರಣ್ಯಕಾಂಡ 16:39–40ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು. ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- Exodus 29:9 ವಿಮೋಚನಕಾಂಡ 29:9ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
- Exodus 24:9 ವಿಮೋಚನಕಾಂಡ 24:9ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.