1 Chronicles · chapter 24 · verse 20
1 Chronicles 24:20 in Kannada
ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.
Leviya mikkaada kumaararalli yaarandare, amraamana kumaararalli shoobaayelanu; shoobaa yelana kumaararalli yehdeyaahanu.
1 Chronicles 24:20 in English
- King James Version (KJV)
- And the rest of the sons of Levi [were these:] Of the sons of Amram; Shubael: of the sons of Shubael; Jehdeiah.
- World English Bible (WEB)
- Of the rest of the sons of Levi: of the sons of Amram, Shubael; of the sons of Shubael, Jehdeiah.
- American Standard Version (ASV)
- And of the rest of the sons of Levi: of the sons of Amram, Shubael; of the sons of Shubael, Jehdeiah.
- Bible in Basic English (BBE)
- And of the rest of the sons of Levi: of the sons of Amram, Shubael; of the sons of Shubael, Jehdeiah.
- Darby Translation (DBY)
- And as for the rest of the sons of Levi: of the sons of Amram, Shubael; of the sons of Shubael, Jehdeiah.
- Webster's Bible (WBS)
- And the rest of the sons of Levi [were these] : Of the sons of Amram; Shubael: of the sons of Shubael; Jehdeiah.
- Young's Literal Translation (YLT)
- And for the sons of Levi who are left: for sons of Amram, Shubael; for sons of Shubael: Jehdeiah.
Read in context
- 18ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ.
- 19ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.
- 20ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.
- 21ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು.
- 22ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು.
Cross references
- 1 Chronicles 26:24 1 ಪೂರ್ವಕಾಲವೃತ್ತಾಂತ 26:24ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.
- 1 Chronicles 23:16 1 ಪೂರ್ವಕಾಲವೃತ್ತಾಂತ 23:16ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು.
- 1 Chronicles 6:18 1 ಪೂರ್ವಕಾಲವೃತ್ತಾಂತ 6:18ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.
- 1 Chronicles 23:12–14 1 ಪೂರ್ವಕಾಲವೃತ್ತಾಂತ 23:12–14ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು. ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು. ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು.