1 Chronicles · chapter 24 · verse 22
1 Chronicles 24:22 in Kannada
ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು.
Ichhaararalli shelomotanu modalaneyavanu. Shelomo tana kumaararalli yahatanu.
1 Chronicles 24:22 in English
- King James Version (KJV)
- Of the Izharites; Shelomoth: of the sons of Shelomoth; Jahath.
- World English Bible (WEB)
- Of the Izharites, Shelomoth; of the sons of Shelomoth, Jahath.
- American Standard Version (ASV)
- Of the Izharites, Shelomoth; of the sons of Shelomoth, Jahath.
- Bible in Basic English (BBE)
- Of the Izharites, Shelomoth; of the sons of Shelomoth, Jahath.
- Darby Translation (DBY)
- Of the Jizharites, Shelomoth; of the sons of Shelomoth, Jahath.
- Webster's Bible (WBS)
- Of the Izharites; Shelomoth: of the sons of Shelomoth; Jahath.
- Young's Literal Translation (YLT)
- For the Izharite: Shelomoth; for sons of Shelomoth: Jahath.
Read in context
- 20ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.
- 21ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು.
- 22ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು.
- 23ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು.
- 24ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು.
Cross references
- 1 Chronicles 23:18 1 ಪೂರ್ವಕಾಲವೃತ್ತಾಂತ 23:18ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು.
- Numbers 3:19 ಅರಣ್ಯಕಾಂಡ 3:19ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ.
- Exodus 6:21 ವಿಮೋಚನಕಾಂಡ 6:21ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ.
- 1 Chronicles 26:26 1 ಪೂರ್ವಕಾಲವೃತ್ತಾಂತ 26:26ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
- Numbers 3:27 ಅರಣ್ಯಕಾಂಡ 3:27ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.