1 Chronicles · chapter 24 · verse 23
1 Chronicles 24:23 in Kannada
ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು.
Hebronana kumaararalli yereeyanu modalaneyavanu, era daneyavanu amaryanu, mooraneyavanu yahajeeyelanu, naalkaneyavanu yekammaa manu.
1 Chronicles 24:23 in English
- King James Version (KJV)
- And the sons [of Hebron;] Jeriah [the first], Amariah the second, Jahaziel the third, Jekameam the fourth.
- World English Bible (WEB)
- The sons of Hebron: Jeriah, Amariah the second, Jahaziel the third, and Jekameam the fourth.
- American Standard Version (ASV)
- And the sons [of Hebron]: Jeriah [the chief], Amariah the second, Jahaziel the third, Jekameam the fourth.
- Bible in Basic English (BBE)
- And the sons of Hebron: Jeriah the chief, Amariah the second, Jahaziel the third, Jekameam the fourth.
- Darby Translation (DBY)
- — And the sons [of Hebron]: Jerijah [the head], Amariah the second, Jahaziel the third, Jekameam the fourth.
- Webster's Bible (WBS)
- And the sons [of Hebron] ; Jeriah [the first] , Amariah the second, Jehaziel the third, Jekameam the fourth.
- Young's Literal Translation (YLT)
- And sons of Jeriah: Amariah the second, Jahaziel the third, Jekameam the fourth.
Read in context
- 21ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು.
- 22ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು.
- 23ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು.
- 24ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು.
- 25ವಿಾಕನ ಸಹೋದರನು ಇಷ್ಷೀಯನು; ಇಷ್ಷೀಯನ ಕುಮಾರರಲ್ಲಿ ಜೆಕರ್ಯನು.
Cross references
- 1 Chronicles 23:19 1 ಪೂರ್ವಕಾಲವೃತ್ತಾಂತ 23:19ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು.
- 1 Chronicles 26:31 1 ಪೂರ್ವಕಾಲವೃತ್ತಾಂತ 26:31ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.