1 Chronicles · chapter 24 · verse 28
1 Chronicles 24:28 in Kannada
ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ.
Mahleeyanige ellaajaaranu huttidanu; avanige kumaararilla.
1 Chronicles 24:28 in English
- King James Version (KJV)
- Of Mahli [came] Eleazar, who had no sons.
- World English Bible (WEB)
- Of Mahli: Eleazar, who had no sons.
- American Standard Version (ASV)
- Of Mahli: Eleazar, who had no sons.
- Bible in Basic English (BBE)
- Of Mahli: Eleazar, who had no sons.
- Darby Translation (DBY)
- Of Mahli: Eleazar, who had no sons.
- Webster's Bible (WBS)
- Of Mahli [came] Eleazar, who had no sons.
- Young's Literal Translation (YLT)
- For Mahli: Eleazar, who had no sons;
Read in context
- 26ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು.
- 27ಮೆರಾರೀಯ ಕುಮಾರರಲ್ಲಿ ಯಾಜ್ಯನಿಗೆ ಬೆನೋನನು ಶೋಹಮನು ಜಕ್ಕೂರನು ಇಬ್ರೀಯನು ಎಂಬ ಕುಮಾರರಿದ್ದರು.
- 28ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ.
- 29ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು.
- 30ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.