Skip to content
ThuthiThuthiThuthi
1 Chronicles · chapter 24 · verse 29

1 Chronicles 24:29 in Kannada

ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು.

Keeshanannu kuritu enandare, keeshana maganu yerahmelanu.

1 Chronicles 24:29 in English

King James Version (KJV)
Concerning Kish: the son of Kish [was] Jerahmeel.
World English Bible (WEB)
Of Kish, the son of Kish: Jerahmeel.
American Standard Version (ASV)
Of Kish; the sons of Kish: Jerahmeel.
Bible in Basic English (BBE)
Of Kish: the sons of Kish, Jerahmeel.
Darby Translation (DBY)
Of Kish, the sons of Kish: Jerahmeel.
Webster's Bible (WBS)
Concerning Kish: the son of Kish [was] Jerahmeel.
Young's Literal Translation (YLT)
for Kish: sons of Kish: Jerahmeel.

Read in context

  1. 27ಮೆರಾರೀಯ ಕುಮಾರರಲ್ಲಿ ಯಾಜ್ಯನಿಗೆ ಬೆನೋನನು ಶೋಹಮನು ಜಕ್ಕೂರನು ಇಬ್ರೀಯನು ಎಂಬ ಕುಮಾರರಿದ್ದರು.
  2. 28ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ.
  3. 29ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು.
  4. 30ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
  5. 31ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
Read all of 1 Chronicles 24

Original words (Hebrew)

1 Chronicles 24:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.