Skip to content
ThuthiThuthiThuthi
1 Chronicles · chapter 24 · verse 30

1 Chronicles 24:30 in Kannada

ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.

Moosheeya kumaararu--mahleeyu ederanu yereemotanu; ivaru tamma pitrugala maneya prakaara leviyara kumaararaagiddaru.ivaru haageye arasanaada daaveedana sammukhadalliyoo chaadokanu ahimelekanu yaajakara mattu leviyara pitrugala mukhyastharu, ivara sammukhadalliyoo aaronana kumaararaada tamma sahodararigeduraagi mukhyastharaada pitrugalu tamma chikka sahodararigeduraagi cheetugalannu haakidaru.

1 Chronicles 24:30 in English

King James Version (KJV)
The sons also of Mushi; Mahli, and Eder, and Jerimoth. These [were] the sons of the Levites after the house of their fathers.
World English Bible (WEB)
The sons of Mushi: Mahli, Eder, and Jerimoth. These were the sons of the Levites after their fathers’ houses.
American Standard Version (ASV)
And the sons of Mushi: Mahli, and Eder, and Jerimoth. These were the sons of the Levites after their fathers’ houses.
Bible in Basic English (BBE)
And the sons of Mushi: Mahli and Eder and Jerimoth. These were the sons of the Levites by their families.
Darby Translation (DBY)
And the sons of Mushi: Mahli, and Eder, and Jerimoth. These were the sons of the Levites according to their fathers' houses.
Webster's Bible (WBS)
The sons also of Mushi; Mahli, and Eder, and Jerimoth. These [were] the sons of the Levites after the house of their fathers.
Young's Literal Translation (YLT)
And sons of Mushi [are] Mahli, and Eder, and Jerimoth; these [are] sons of the Levites, for the house of their fathers,

Read in context

  1. 28ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ.
  2. 29ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು.
  3. 30ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
  4. 31ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
Read all of 1 Chronicles 24

Cross references

Original words (Hebrew)

1 Chronicles 24:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.