1 Chronicles · chapter 24 · verse 4
1 Chronicles 24:4 in Kannada
ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.
Eetaamaarana kumaarariginta ellaajaarana kumaa raralli mukhyastharu hechchaagiddadarinda avaru heegeye vibhaagisalpattiddaru. Ellaajaarana kumaara ralli tamma pitrugala maneya prakaara hadinaaru mandi mukhyastharu. Eetaamaarana kumaararalli tamma pitrugala maneya prakaara entumandi mukhya stharu.
1 Chronicles 24:4 in English
- King James Version (KJV)
- And there were more chief men found of the sons of Eleazar than of the sons of Ithamar; and [thus] were they divided. Among the sons of Eleazar [there were] sixteen chief men of the house of [their] fathers, and eight among the sons of Ithamar according to the house of their fathers.
- World English Bible (WEB)
- There were more chief men found of the sons of Eleazar than of the sons of Ithamar; and they were divided like this: of the sons of Eleazar there were sixteen, heads of fathers’ houses; and of the sons of Ithamar, according to their fathers’ houses, eight.
- American Standard Version (ASV)
- And there were more chief men found of the sons of Eleazar than of the sons of Ithamar; and [thus] were they divided: of the sons of Eleazar there were sixteen, heads of fathers’ houses; and of the sons of Ithamar, according to their fathers’ houses, eight.
- Bible in Basic English (BBE)
- And there were more chiefs among the sons of Eleazar than among the sons of Ithamar; and this is how they were grouped: of the sons of Eleazar there were sixteen, all heads of families; and of the sons of Ithamar, heads of families, there were eight.
- Darby Translation (DBY)
- And there were more head-men found of the sons of Eleazar than of the sons of Ithamar, and [thus] were they divided: of the sons of Eleazar there were sixteen heads of fathers' houses, and eight of the sons of Ithamar according to their fathers' houses.
- Webster's Bible (WBS)
- And there were more chief men found of the sons of Eleazar than of the sons of Ithamar; and [thus] were they divided. Among the sons of Eleazar [there were] sixteen chief men of the house of [their] fathers, and eight among the sons of Ithamar according to the house of their fathers.
- Young's Literal Translation (YLT)
- and there are found of the sons of Eleazar more for heads of the mighty men than of the sons of Ithamar; and they distribute them: Of the sons of Eleazar, heads for a house of fathers, sixteen; and of the sons of Ithamar, for a house of their fathers, eight.
Read in context
- 2ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.
- 3ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.
- 4ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.
- 5ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.
- 6ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
Cross references
- Numbers 25:11–13 ಅರಣ್ಯಕಾಂಡ 25:11–13ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ. ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು. ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
- 1 Chronicles 15:6–12 1 ಪೂರ್ವಕಾಲವೃತ್ತಾಂತ 15:6–12ಮೆರಾರೀಯ ಕುಮಾರರಲ್ಲಿ ಮುಖ್ಯಸ್ಥ ನಾದ ಅಸಾಯನೂ ಅವನ ಸಹೋದರರಾದ ಇನ್ನೂರ ಇಪ್ಪತ್ತು ಮಂದಿಯೂ; ಗೆರ್ಷೋಮನ ಕುಮಾರರಲ್ಲಿ ಮುಖ್ಯಸ್ಥನಾದ ಯೋವೇಲನೂ ಅವನ ಸಹೋದರ ರಾದ ನೂರ ಮೂವತ್ತು ಮಂದಿಯೂ; ಎಲೀ ಚಾಫಾನನ ಕುಮಾರರಲ್ಲಿ ಮುಖ್ಯಸ್ಥನಾದ ಶೆಮಾ ಯನೂ ಅವನ ಸಹೋದರರಾದ ಇನ್ನೂರು ಮಂದಿಯೂ; ಹೆಬ್ರೋನನ ಕುಮಾರರಲ್ಲಿ ಮುಖ್ಯಸ್ಥ ನಾದ ಎಲೀಯೇಲನೂ ಅವನ ಸಹೋದರರಾದ ಎಂಭತ್ತು ಮಂದಿಯೂ; ಉಜ್ಜೀಯೇಲನ ಕುಮಾರ ರಲ್ಲಿ ಮುಖ್ಯಸ್ಥನಾದ ಅವ್ಮೆಾನಾದಾಬನೂ ಅವನ ಸಹೋದರರಾದ ನೂರ ಹನ್ನೆರಡು ಮಂದಿಯೂ. ಆಗ ದಾವೀದನು ಚಾದೋಕ್, ಎಬ್ಯಾತ್ಯಾರ್ ಎಂಬ ಯಾಜಕರನ್ನೂ ಉರೀಯೇಲ್, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ-- ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
- 1 Chronicles 23:24 1 ಪೂರ್ವಕಾಲವೃತ್ತಾಂತ 23:24ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.
Original words (Hebrew)
- more · H7227רַב rab
- chief · H7218רֹאשׁ rôʼsh
- men · H1397גֶּבֶר geber
- found · H4672מָצָא mâtsâʼ
- sons · H1121בֵּן bên
- Eleazar · H499אֶלְעָזָר ʼElʻâzâr
- sons · H1121בֵּן bên
- Ithamar · H385אִיתָמָר ʼÎythâmâr
- divided · H2505חָלַק châlaq
- sons · H1121בֵּן bên
- Eleazar · H499אֶלְעָזָר ʼElʻâzâr
- sixteen · H8337שֵׁשׁ shêsh
- men · H7218רֹאשׁ rôʼsh
- house · H1004בַּיִת bayith
- fathers · H1אָב ʼâb
- eight · H8083שְׁמֹנֶה shᵉmôneh
- sons · H1121בֵּן bên
- Ithamar · H385אִיתָמָר ʼÎythâmâr
- house · H1004בַּיִת bayith
- fathers · H1אָב ʼâb