Skip to content
ThuthiThuthiThuthi
1 Chronicles · chapter 24 · verse 5

1 Chronicles 24:5 in Kannada

ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.

Ivaru avara sangada beretiddu cheetu galinda vibhaagisalpattiddaru; parishuddha sthaanada pradhaanaroo daiveeka kaaryagalalli pradhaanaroo ellaajaarana kumaararindaloo eetaamaarana kumaararindaloo iddaru.

1 Chronicles 24:5 in English

King James Version (KJV)
Thus were they divided by lot, one sort with another; for the governors of the sanctuary, and governors [of the house] of God, were of the sons of Eleazar, and of the sons of Ithamar.
World English Bible (WEB)
Thus they were divided impartially by drawing lots; for there were princes of the sanctuary and princes of God, both of the sons of Eleazar, and of the sons of Ithamar.
American Standard Version (ASV)
Thus were they divided by lot, one sort with another; for there were princes of the sanctuary, and princes of God, both of the sons of Eleazar, and of the sons of Ithamar.
Bible in Basic English (BBE)
So they were put into groups, by the Lord's decision, one with another; for there were rulers of the holy place and rulers of the house of God among the sons of Eleazar and the sons of Ithamar.
Darby Translation (DBY)
And they were divided by lot, one with another; for the princes of the sanctuary and the princes of God were of the sons of Eleazar and of the sons of Ithamar.
Webster's Bible (WBS)
Thus were they divided by lot, one sort with another; for the governors of the sanctuary, and governors [of the house] of God, were of the sons of Eleazar, and of the sons of Ithamar.
Young's Literal Translation (YLT)
And they distribute them, by lots, one with another, for princes of the sanctuary, and princes of God, have been of the sons of Eleazar, and of the sons of Ithamar.

Read in context

  1. 3ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.
  2. 4ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.
  3. 5ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.
  4. 6ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
  5. 7ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ
Read all of 1 Chronicles 24

Cross references

Original words (Hebrew)

1 Chronicles 24:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.