1 Chronicles · chapter 25 · verse 1
1 Chronicles 25:1 in Kannada
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
Idallade daaveedanoo sainyaadhipatigaloo aasaaph hemaan yedutoon ivara kumaararalli kinnari veene taalagalinda pravaadisalu takkavarannu sevege pratyekisidaru. Mattu kelasadavara lekkavu avara seveya prakaara vaagittu.
1 Chronicles 25:1 in English
- King James Version (KJV)
- Moreover David and the captains of the host separated to the service of the sons of Asaph, and of Heman, and of Jeduthun, who should prophesy with harps, with psalteries, and with cymbals: and the number of the workmen according to their service was:
- World English Bible (WEB)
- Moreover, David and the captains of the army set apart for the service certain of the sons of Asaph, of Heman, and of Jeduthun, who were to prophesy with harps, with stringed instruments, and with cymbals. The number of those who did the work according to their service was:
- American Standard Version (ASV)
- Moreover David and the captains of the host set apart for the service certain of the sons of Asaph, and of Heman, and of Jeduthun, who should prophesy with harps, with psalteries, and with cymbals: and the number of them that did the work according to their service was:
- Bible in Basic English (BBE)
- Further, David and the chiefs of the servants of the holy place made selection of certain of the sons of Asaph and of Heman and of Jeduthun for the work of prophets, to make melody with corded instruments and brass; and the number of the men for the work they had to do was:
- Darby Translation (DBY)
- And David and the captains of the host separated for the service those of the sons of Asaph and of Heman and of Jeduthun who were to prophesy with harps and lutes and cymbals; and the number of the men employed according to their service was:
- Webster's Bible (WBS)
- Moreover David and the captains of the host separated to the service of the sons of Asaph, and of Heman, and of Jeduthun, who should prophesy with harps, with psalteries, and with cymbals: and the number of the workmen according to their service was:
- Young's Literal Translation (YLT)
- And David and the heads of the host separate for service, of the sons of Asaph, and Heman, and Jeduthun, who are prophesying with harps, with psalteries, and with cymbals, and the number of the workmen is according to their service.
Read in context
- 1ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
- 2ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.
- 3ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
Cross references
- 2 Kings 3:15 2 ಅರಸುಗಳು 3:15ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
- 1 Chronicles 6:33 1 ಪೂರ್ವಕಾಲವೃತ್ತಾಂತ 6:33ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
- 1 Chronicles 6:39 1 ಪೂರ್ವಕಾಲವೃತ್ತಾಂತ 6:39ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,
- 1 Samuel 10:5 1 ಸಮುವೇಲನು 10:5ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
- Nehemiah 12:27 ನೆಹೆಮೀಯ 12:27ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.
- Revelation 15:2–4 ಪ್ರಕಟನೆ 15:2–4ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Psalm 92:1–3 ಕೀರ್ತನೆಗಳು 92:1–3ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
- 2 Chronicles 29:25–26 2 ಪೂರ್ವಕಾಲವೃತ್ತಾಂತ 29:25–26ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು. ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ
- 1 Chronicles 23:5–7 1 ಪೂರ್ವಕಾಲವೃತ್ತಾಂತ 23:5–7ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು. ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು. ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು --
- 2 Chronicles 34:12 2 ಪೂರ್ವಕಾಲವೃತ್ತಾಂತ 34:12ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿ ದರು. ಅವರ ವಿಚಾರಣೆಯ ಕರ್ತರು ಯಾರಂದರೆ: ಮೆರಾರಿಯ ಕುಮಾರರಲ್ಲಿ ಲೇವಿಯರಾದ ಯಹತನೂ ಒಬದ್ಯನೂ; ಕೆಹಾತ್ಯರ ಮಕ್ಕಳಲ್ಲಿ ಜೆಕರೀಯನೂ ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವ ರಾದ ಲೇವಿಯರೆಲ್ಲರೂ ಅದನ್ನು ನಡಿಸುತ್ತಾ ಇದ್ದರು.
- Psalm 150:3–5 ಕೀರ್ತನೆಗಳು 150:3–5ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ. ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ. ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- 1 Corinthians 14:24–26 1 ಕೊರಿಂಥದವರಿಗೆ 14:24–26ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ. ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು. ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
Original words (Hebrew)
- David · H1732דָּוִד Dâvid
- captains · H8269שַׂר sar
- host · H6635צָבָא tsâbâʼ
- separated · H914בָּדַל bâdal
- service · H5656עֲבֹדָה ʻăbôdâh
- sons · H1121בֵּן bên
- Asaph · H623אָסָף ʼÂçâph
- Heman · H1968הֵימָן Hêymân
- Jeduthun · H3038יְדוּתוּן Yᵉdûwthûwn
- prophesy · H5012נָבָא nâbâʼ
- harps · H3658כִּנּוֹר kinnôwr
- psalteries · H5035נֶבֶל nebel
- cymbals · H4700מְצֵלֶת mᵉtsêleth
- number · H4557מִסְפָּר miçpâr
- workmen · H582אֱנוֹשׁ ʼĕnôwsh
- service · H5656עֲבֹדָה ʻăbôdâh