1 Chronicles · chapter 25 · verse 2
1 Chronicles 25:2 in Kannada
ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.
Avaru yaarandare, aasaaphana kumaara ralli jakkooranu yosephanu netanyanu ashare lanu; ivaru aasaaphana kumaararu; arasa aajnyeya prakaara aasaaphana kaikelage pravaadisidavaru.
1 Chronicles 25:2 in English
- King James Version (KJV)
- Of the sons of Asaph; Zaccur, and Joseph, and Nethaniah, and Asarelah, the sons of Asaph under the hands of Asaph, which prophesied according to the order of the king.
- World English Bible (WEB)
- of the sons of Asaph: Zaccur, Joseph, Nethaniah, and Asharelah. The sons of Asaph were under the hand of Asaph, who prophesied at the order of the king.
- American Standard Version (ASV)
- of the sons of Asaph: Zaccur, and Joseph, and Nethaniah, and Asharelah, the sons of Asaph, under the hand of Asaph, who prophesied after the order of the king.
- Bible in Basic English (BBE)
- Of the sons of Asaph: Zaccur and Joseph and Nethaniah and Asharelah, sons of Asaph; under the direction of Asaph, acting as a prophet under the orders of the king;
- Darby Translation (DBY)
- of the sons of Asaph: Zaccur, and Joseph, and Nethaniah, and Asharelah, the sons of Asaph under the direction of Asaph, who prophesied at the direction of the king.
- Webster's Bible (WBS)
- Of the sons of Asaph; Zaccur, and Joseph, and Nethaniah, and Asarelah, the sons of Asaph under the hands of Asaph, who prophesied according to the order of the king.
- Young's Literal Translation (YLT)
- Of sons of Asaph: Zaccur, and Joseph, and Nethaniah, and Asharelah, sons of Asaph, [are] by the side of Asaph, who is prophesying by the side of the king.
Read in context
- 1ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
- 2ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.
- 3ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
- 4ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು.
Cross references
- 1 Chronicles 25:6 1 ಪೂರ್ವಕಾಲವೃತ್ತಾಂತ 25:6ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- 1 Chronicles 16:5 1 ಪೂರ್ವಕಾಲವೃತ್ತಾಂತ 16:5ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
- 1 Chronicles 25:1 1 ಪೂರ್ವಕಾಲವೃತ್ತಾಂತ 25:1ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
- Psalm 75:1 ಕೀರ್ತನೆಗಳು 75:1ನಿನ್ನನ್ನು ಕೊಂಡಾಡುತ್ತೇವೆ; ಓ ದೇವರೇ, ನಿನ್ನನ್ನು ಕೊಂಡಾಡುತ್ತೇವೆ; ಪ್ರಕಟ ವಾಗುವ ನಿನ್ನ ಅದ್ಭುತ ಕಾರ್ಯಗಳಿಗೆ ನಿನ್ನ ನಾಮವು ಸವಿಾಪವಾಗಿದೆ.
- Psalm 79:1 ಕೀರ್ತನೆಗಳು 79:1ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
- 1 Chronicles 6:39 1 ಪೂರ್ವಕಾಲವೃತ್ತಾಂತ 6:39ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,
- Psalm 74:1 ಕೀರ್ತನೆಗಳು 74:1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- Psalm 81:1 ಕೀರ್ತನೆಗಳು 81:1ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ.
- 1 Chronicles 25:3 1 ಪೂರ್ವಕಾಲವೃತ್ತಾಂತ 25:3ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- Psalm 83:1 ಕೀರ್ತನೆಗಳು 83:1ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.
- Isaiah 3:6 ಯೆಶಾಯ 3:6ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು
Original words (Hebrew)
- sons · H1121בֵּן bên
- Asaph · H623אָסָף ʼÂçâph
- Zaccur · H2139זַכּוּר Zakkûwr
- Joseph · H3130יוֹסֵף Yôwçêph
- Nethaniah · H5418נְתַנְיָה Nᵉthanyâh
- Asarelah · H841אֲשַׂרְאֵלָה ʼĂsarʼêlâh
- sons · H1121בֵּן bên
- Asaph · H623אָסָף ʼÂçâph
- hands · H3027יָד yâd
- Asaph · H623אָסָף ʼÂçâph
- prophesied · H5012נָבָא nâbâʼ
- order · H3027יָד yâd
- king · H4428מֶלֶךְ melek