1 Chronicles · chapter 25 · verse 4
1 Chronicles 25:4 in Kannada
ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು.
Hemaanana kumaararalli bukkeeyanu, mattanyanu, ujjiye lanu, sheboovelanu, yereemotanu, hananyanu, hanaaneeyu, eleeyaatanu, giddaltiyu, roma mtiyejaranu, yoshbekaashanu, malloteeyu, hoteeranu, mahajeeyotanu.
1 Chronicles 25:4 in English
- King James Version (KJV)
- Of Heman: the sons of Heman; Bukkiah, Mattaniah, Uzziel, Shebuel, and Jerimoth, Hananiah, Hanani, Eliathah, Giddalti, and Romamti-ezer, Joshbekashah, Mallothi, Hothir, [and] Mahazioth:
- World English Bible (WEB)
- Of Heman, the sons of Heman: Bukkiah, Mattaniah, Uzziel, Shebuel, Jerimoth, Hananiah, Hanani, Eliathah, Giddalti, Romamti-Ezer, Joshbekashah, Mallothi, Hothir, and Mahazioth.
- American Standard Version (ASV)
- Of Heman; the sons of Heman: Bukkiah, Mattaniah, Uzziel, Shebuel, and Jerimoth, Hananiah, Hanani, Eliathah, Giddalti, and Romamti-ezer, Joshbekashah, Mallothi, Hothir, Mahazioth.
- Bible in Basic English (BBE)
- Of Heman, the sons of Heman: Bukkiah, Mattaniah, Uzziel, Shebuel and Jerimoth, Hananiah, Hanani, Eliathah, Giddalti and Romamti-ezer, Joshbekashah, Mallothi, Hothir, Mahazioth;
- Darby Translation (DBY)
- Of Heman, the sons of Heman: Bukkijah, Mattaniah, Uzziel, Shebuel, and Jerimoth, Hananiah, Hanani, Eliathah, Giddalti, and Romamti-ezer, Joshbekashah, Mallothi, Hothir, Mahazioth:
- Webster's Bible (WBS)
- Of Heman: the sons of Heman; Bukkiah, Mattaniah, Uzziel, Shebuel, and Jerimoth, Hananiah, Hanani, Eliathah, Giddalti, and Romamti-ezer, Joshbekashah, Mallothi, Hothir, [and] Mahazioth:
- Young's Literal Translation (YLT)
- Of Heman: sons of Heman: Bukkiah, Mattaniah, Uzziel, Shebuel, and Jerimoth, Hananiah, Hanani, Eliathah, Giddalti, and Romamti-Ezer, Joshbekashah, Mallothi, Hothir, Mahazioth;
Read in context
- 2ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.
- 3ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
- 4ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು.
- 5ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.
- 6ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
Cross references
- 1 Chronicles 24:20 1 ಪೂರ್ವಕಾಲವೃತ್ತಾಂತ 24:20ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.
- 1 Chronicles 6:33 1 ಪೂರ್ವಕಾಲವೃತ್ತಾಂತ 6:33ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
- Psalm 88:1 ಕೀರ್ತನೆಗಳು 88:1ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
- 1 Chronicles 25:22 1 ಪೂರ್ವಕಾಲವೃತ್ತಾಂತ 25:22ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;
- 1 Chronicles 15:19 1 ಪೂರ್ವಕಾಲವೃತ್ತಾಂತ 15:19ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ
- 1 Chronicles 25:30 1 ಪೂರ್ವಕಾಲವೃತ್ತಾಂತ 25:30ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
- 1 Chronicles 24:30 1 ಪೂರ್ವಕಾಲವೃತ್ತಾಂತ 24:30ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
- 1 Chronicles 24:24 1 ಪೂರ್ವಕಾಲವೃತ್ತಾಂತ 24:24ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು.
- 1 Chronicles 16:41–42 1 ಪೂರ್ವಕಾಲವೃತ್ತಾಂತ 16:41–42ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ. ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
- 1 Chronicles 15:17 1 ಪೂರ್ವಕಾಲವೃತ್ತಾಂತ 15:17ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.
- 1 Chronicles 25:28 1 ಪೂರ್ವಕಾಲವೃತ್ತಾಂತ 25:28ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;
- 1 Chronicles 25:20 1 ಪೂರ್ವಕಾಲವೃತ್ತಾಂತ 25:20ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
Original words (Hebrew)
- Heman · H1968הֵימָן Hêymân
- sons · H1121בֵּן bên
- Heman · H1968הֵימָן Hêymân
- Bukkiah · H1232בֻּקִּיָּה Buqqîyâh
- Mattaniah · H4983מַתַּנְיָה Mattanyâh
- Uzziel · H5816עֻזִּיאֵל ʻUzzîyʼêl
- Shebuel · H7619שְׁבוּאֵל Shᵉbûwʼêl
- Jerimoth · H3406יְרִימוֹת Yᵉrîymôwth
- Hananiah · H2608חֲנַנְיָה Chănanyâh
- Hanani · H2607חֲנָנִי Chănânîy
- Eliathah · H448אֱלִיאָתָה ʼĔlîyʼâthâh
- Giddalti · H1437גִּדַּלְתִּי Giddaltîy
- Romamti-ezer · H7320רוֹמַמְתִּי עֶזֶר Rôwmamtîy ʻEzer
- Joshbekashah · H3436יׇשְׁבְּקָשָׁה Yoshbᵉqâshâh
- Mallothi · H4413מַלּוֹתִי Mallôwthîy
- Hothir · H1956הוֹתִיר Hôwthîyr
- Mahazioth · H4238מַחֲזִיאוֹת Machăzîyʼôwth