Skip to content
ThuthiThuthiThuthi
1 Chronicles · chapter 25 · verse 5

1 Chronicles 25:5 in Kannada

ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.

Ivarellaru devara kaaryagalalli kombu ooduva arasana darshiyaada hemaanana kumaararu. Devaru hemaananige hadinaalku mandi kumaararannoo mooru mandi kumaarteyarannoo kottanu.

1 Chronicles 25:5 in English

King James Version (KJV)
All these [were] the sons of Heman the king’s seer in the words of God, to lift up the horn. And God gave to Heman fourteen sons and three daughters.
World English Bible (WEB)
All these were the sons of Heman the king’s seer in the words of God, to lift up the horn. God gave to Heman fourteen sons and three daughters.
American Standard Version (ASV)
All these were the sons of Heman the king’s seer in the words of God, to lift up the horn. And God gave to Heman fourteen sons and three daughters.
Bible in Basic English (BBE)
All these were sons of Heman, the king's seer in the words of God. And to make great his power God gave Heman fourteen sons and three daughters.
Darby Translation (DBY)
all these were sons of Heman the king's seer in the words of God, to exalt his power; and God had given to Heman fourteen sons and three daughters.
Webster's Bible (WBS)
All these [were] the sons of Heman the king's seer in the words of God, to lift up the horn. And God gave to Heman fourteen sons and three daughters.
Young's Literal Translation (YLT)
all these [are] sons of Heman — seer of the king in the things of God — to lift up a horn; and God giveth to Heman fourteen sons and three daughters.

Read in context

  1. 3ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
  2. 4ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು.
  3. 5ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.
  4. 6ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
  5. 7ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
Read all of 1 Chronicles 25

Cross references

Original words (Hebrew)

1 Chronicles 25:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.