1 Chronicles · chapter 25 · verse 6
1 Chronicles 25:6 in Kannada
ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
Arasanu aasaaphanigoo yedutoonanigoo hemaa nanigoo aajnyaapisida prakaara ivarellaru devara mandirada sevegoskara kartana maneyalli taala veene kinnarigalinda haaduvadakke tamma tandeya kaikelage iddaru.
1 Chronicles 25:6 in English
- King James Version (KJV)
- All these [were] under the hands of their father for song [in] the house of the LORD, with cymbals, psalteries, and harps, for the service of the house of God, according to the king’s order to Asaph, Jeduthun, and Heman.
- World English Bible (WEB)
- All these were under the hands of their father for song in the LORD’s house, with cymbals, stringed instruments, and harps, for the service of God’s house: Asaph, Jeduthun, and Heman being under the order of the king.
- American Standard Version (ASV)
- All these were under the hands of their father for song in the house of Jehovah, with cymbals, psalteries, and harps, for the service of the house of God; Asaph, Jeduthun, and Heman being under the order of the king.
- Bible in Basic English (BBE)
- All these, under the direction of their father, made music in the house of the Lord, with brass and corded instruments, for the worship of the house of God; Asaph, Jeduthun, and Heman being under the orders of the king.
- Darby Translation (DBY)
- All these were under the direction of their fathers Asaph, Jeduthun, and Heman, for song in the house of Jehovah, with cymbals, lutes and harps, for the service of the house of God, under the direction of the king.
- Webster's Bible (WBS)
- All these [were] under the hands of their father for song [in] the house of the LORD, with cymbals, psalteries, and harps, for the service of the house of God, according to the king's order to Asaph, Jeduthun, and Heman.
- Young's Literal Translation (YLT)
- All these [are] by the side of their father in the song of the house of Jehovah, with cymbals, psalteries, and harps, for the service of the house of God; by the side of the king [are] Asaph, and Jeduthun, and Heman.
Read in context
- 4ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು.
- 5ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.
- 6ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- 7ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
- 8ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
Cross references
- 1 Chronicles 25:1–3 1 ಪೂರ್ವಕಾಲವೃತ್ತಾಂತ 25:1–3ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
- Psalm 68:25 ಕೀರ್ತನೆಗಳು 68:25ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
- 1 Chronicles 23:5 1 ಪೂರ್ವಕಾಲವೃತ್ತಾಂತ 23:5ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.
- 1 Chronicles 15:19 1 ಪೂರ್ವಕಾಲವೃತ್ತಾಂತ 15:19ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ
- Ephesians 5:19 ಎಫೆಸದವರಿಗೆ 5:19ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
- 1 Chronicles 15:22 1 ಪೂರ್ವಕಾಲವೃತ್ತಾಂತ 15:22ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು.
- 1 Chronicles 15:16 1 ಪೂರ್ವಕಾಲವೃತ್ತಾಂತ 15:16ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
Original words (Hebrew)
- hands · H3027יָד yâd
- father · H1אָב ʼâb
- song · H7892שִׁיר shîyr
- house · H1004בַּיִת bayith
- cymbals · H4700מְצֵלֶת mᵉtsêleth
- psalteries · H5035נֶבֶל nebel
- harps · H3658כִּנּוֹר kinnôwr
- service · H5656עֲבֹדָה ʻăbôdâh
- house · H1004בַּיִת bayith
- God · H430אֱלֹהִים ʼĕlôhîym
- king’s · H4428מֶלֶךְ melek
- order · H3027יָד yâd
- Asaph · H623אָסָף ʼÂçâph
- Jeduthun · H3038יְדוּתוּן Yᵉdûwthûwn
- Heman · H1968הֵימָן Hêymân