1 Chronicles · chapter 25 · verse 8
1 Chronicles 25:8 in Kannada
ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
Idallade hiriyaru kiriyara haageyoo shishyanu bodhakana haageyoo vargakkeduraagi vargadavaru cheetugalannu haakidaru.
1 Chronicles 25:8 in English
- King James Version (KJV)
- And they cast lots, ward against [ward], as well the small as the great, the teacher as the scholar.
- World English Bible (WEB)
- They cast lots for their offices, all alike, the small as well as the great, the teacher as well as the student.
- American Standard Version (ASV)
- And they cast lots for their offices, all alike, as well the small as the great, the teacher as the scholar.
- Bible in Basic English (BBE)
- And selection was made of them for their special work, all having equal chances, small as well as great, the teacher as the learner.
- Darby Translation (DBY)
- And they cast lots with one another over the charges, the small as well as the great, the teacher with the scholar.
- Webster's Bible (WBS)
- And they cast lots, ward against [ward] , as well the small as the great, the teacher as the scholar.
- Young's Literal Translation (YLT)
- And they cause to fall lots — charge over-against [charge], as well the small as the great, the intelligent with the learner.
Read in context
- 6ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- 7ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
- 8ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
- 9ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ;
- 10ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ,
Cross references
- 1 Chronicles 26:13 1 ಪೂರ್ವಕಾಲವೃತ್ತಾಂತ 26:13ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು.
- Proverbs 16:33 ಜ್ಞಾನೋಕ್ತಿಗಳು 16:33ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- 2 Chronicles 23:13 2 ಪೂರ್ವಕಾಲವೃತ್ತಾಂತ 23:13ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
- 1 Chronicles 15:22 1 ಪೂರ್ವಕಾಲವೃತ್ತಾಂತ 15:22ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು.
- 1 Chronicles 26:16 1 ಪೂರ್ವಕಾಲವೃತ್ತಾಂತ 26:16ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು.
- 1 Chronicles 24:5 1 ಪೂರ್ವಕಾಲವೃತ್ತಾಂತ 24:5ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.
- Acts 1:26 ಅಪೊಸ್ತಲರ ಕೃತ್ಯಗಳು 1:26ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- Leviticus 16:8 ಯಾಜಕಕಾಂಡ 16:8ಆರೋನನು ಆ ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ.
- Nehemiah 12:24 ನೆಹೆಮೀಯ 12:24ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
- 1 Samuel 14:41–42 1 ಸಮುವೇಲನು 14:41–42ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು. ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.
- 1 Chronicles 24:31 1 ಪೂರ್ವಕಾಲವೃತ್ತಾಂತ 24:31ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.