1 Chronicles · chapter 26 · verse 1
1 Chronicles 26:1 in Kannada
ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು.
Dvaarapaalakara vargagalannu kuritu enandare--koraheeyarolage aasaa phana kumaararalli obbanaagiruva koreyana maganaada meshelemyanu.
1 Chronicles 26:1 in English
- King James Version (KJV)
- Concerning the divisions of the porters: Of the Korhites [was] Meshelemiah the son of Kore, of the sons of Asaph.
- World English Bible (WEB)
- For the divisions of the doorkeepers: of the Korahites, Meshelemiah the son of Kore, of the sons of Asaph.
- American Standard Version (ASV)
- For the courses of the doorkeepers: of the Korahites, Meshelemiah the son of Kore, of the sons of Asaph.
- Bible in Basic English (BBE)
- For the divisions of the door-keepers: of the Korahites, Meshelemiah, the son of Kore, of the sons of Ebiasaph.
- Darby Translation (DBY)
- The divisions of the doorkeepers. Of the Korahites: Meshelemiah the son of Kore, of the sons of Asaph.
- Webster's Bible (WBS)
- Concerning the divisions of the porters: Of the Korhites [was] Meshelemiah the son of Kore, of the sons of Asaph.
- Young's Literal Translation (YLT)
- For the courses of the gatekeepers: of the Korhites [is] Meshelemiah son of Kore, of the sons of Asaph;
Read in context
- 1ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು.
- 2ಮೆಷೆಲೆಮ್ಯನ ಕುಮಾ ರರು--ಚೊಚ್ಚಲ ಮಗನು ಜೆಕರ್ಯನು, ಎರಡನೆ ಯವನು ಎದೀಯಯೇಲನು, ಮೂರನೆ ಯವನು ಜೆಬದ್ಯನು, ನಾಲ್ಕನೆಯವನು ಯತ್ನಿಯೇಲನು,
- 3ಐದನೆ ಯವನು ಎಲಾಮನು, ಆರನೆಯವನು ಯೆಹೋ ಹಾನಾನನು, ಏಳನೆಯವನು ಎಲ್ಯೆಹೋಯೇನೈ.
Cross references
- 2 Chronicles 23:19 2 ಪೂರ್ವಕಾಲವೃತ್ತಾಂತ 23:19ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು.
- 1 Chronicles 9:17–27 1 ಪೂರ್ವಕಾಲವೃತ್ತಾಂತ 9:17–27ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು. ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು. ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು. ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು. ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು. ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು. ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು. ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು. ಈ ಅಪ್ಪಣೆಯು ಅವರದಾಗಿದದ್ದರಿಂದಲೂ ಪ್ರತಿ ಉದಯದಲ್ಲಿ ತೆರೆಯುವದು ಅವರದಾಗಿದದ್ದ ರಿಂದಲೂ ಅವರು ದೇವರ ಮನೆಯ ಸುತ್ತಲೂ ವಾಸ ವಾಗಿದ್ದರು.
- 1 Chronicles 15:23–24 1 ಪೂರ್ವಕಾಲವೃತ್ತಾಂತ 15:23–24ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು. ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
- Numbers 26:9–11 ಅರಣ್ಯಕಾಂಡ 26:9–11ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು. ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು. ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ.
- 1 Chronicles 6:37 1 ಪೂರ್ವಕಾಲವೃತ್ತಾಂತ 6:37ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು
- 1 Chronicles 15:18 1 ಪೂರ್ವಕಾಲವೃತ್ತಾಂತ 15:18ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.
- Psalm 44:1 ಕೀರ್ತನೆಗಳು 44:1ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.
- Psalm 49:1 ಕೀರ್ತನೆಗಳು 49:1ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;