1 Chronicles · chapter 26 · verse 10
1 Chronicles 26:10 in Kannada
ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;
Idallade meraariya makkalalliruva hosanige makkaliddaru; mukhyanaadavanu shimriyu; (avanu chochchala maganalla) aadare avana tande avanannu mukhyasthanannaagi maadidanu;
1 Chronicles 26:10 in English
- King James Version (KJV)
- Also Hosah, of the children of Merari, had sons; Simri the chief, (for [though] he was not the firstborn, yet his father made him the chief;)
- World English Bible (WEB)
- Also Hosah, of the children of Merari, had sons: Shimri the chief (for though he was not the firstborn, yet his father made him chief),
- American Standard Version (ASV)
- Also Hosah, of the children of Merari, had sons: Shimri the chief (for though he was not the first-born, yet his father made him chief),
- Bible in Basic English (BBE)
- And Hosah, a son of the children of Merari, had sons: Shimri the chief (for though he was not the oldest, his father made him chief);
- Darby Translation (DBY)
- — And Hosah, of the sons of Merari, had sons: Shimri the head, for though he was not the firstborn, yet his father made him the head;
- Webster's Bible (WBS)
- Also Hosah of the children of Merari, had sons; Simri the chief, (for [though] he was not the first-born, yet his father made him the chief;)
- Young's Literal Translation (YLT)
- and to Hosah, of the sons of Merari, [are] sons: Shimri the head (though he was not first-born, yet his father setteth him for head),
Read in context
- 8ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.
- 9ಮೆಷೆಲೆಮ್ಯನಿಗೂ ಬಲವುಳ್ಳ ಕುಮಾರರೂ ಸಹೋ ದರರೂ ಹದಿನೆಂಟು ಮಂದಿಯಾಗಿದ್ದರು.
- 10ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;
- 11ಎರಡನೆಯವನು ಹಿಲ್ಕೀಯನು, ಮೂರನೆಯವನು ಟೆಬಲ್ಯನು, ನಾಲ್ಕನೆ ಯವನು ಜೆಕರ್ಯನು; ಹೋಸನ ಸಮಸ್ತ ಕುಮಾರರೂ ಹದಿಮೂರು ಮಂದಿಯಾಗಿದ್ದರು.
- 12ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು.
Cross references
- 1 Chronicles 16:38 1 ಪೂರ್ವಕಾಲವೃತ್ತಾಂತ 16:38ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.
- 1 Chronicles 5:1–2 1 ಪೂರ್ವಕಾಲವೃತ್ತಾಂತ 5:1–2ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ. ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).